Featured

ಡೆಂಗಿ ಜ್ವರ ಪತ್ತೆ ಪರೀಕ್ಷೆ: ಪರಿಷ್ಕೃತ ದರ – vishwanews24

ಡೆಂಗಿ ಜ್ವರ ಪತ್ತೆ ಪರೀಕ್ಷೆ: ಪರಿಷ್ಕೃತ ದರ

  ಉಡುಪಿ : ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು, ಖಾಸಗಿ ಪ್ರಯೋಗ ಶಾಲೆಗಳು ಹಾಗೂ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳಲ್ಲಿ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020, ಸೆಕ್ಷನ್ 4(1) ಮತ್ತು 4(2)ಕೆ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಡೆಂಗಿ ಜ್ವರ ಪತ್ತೆ ಹಚ್ಚುವ ಪರೀಕ್ಷೆಗಳಾದ ಡೆಂಗಿ ಎಲಿಸಾ ಎನ್‌ಎಸ್‌ಐ1ಕ್ಕೆ 300 ರೂ, ಡೆಂಗಿ ಎಲಿಸಾ ಐಜಿಎಂಗೆ 300 ರೂ. ಹಾಗೂ ಸ್ಕೃಿನೀಂಗ್ ಟೆಸ್ಟ್ ರ್ಯಾಪಿಡ್ ಕಾರ್ಡ್ ಟೆಸ್ಟ್ ಫಾರ್ ಎನ್‌ಎಸ್‌ಐ, ಐಜಿಎಂ ಹಾಗೂ ಐಜಿಜಿಗೆ ಒಟ್ಟು 250 ರೂ. ಪರಿಷ್ಕೃತ ದರ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ.

ಆದ್ದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು, ಖಾಸಗಿ ಪ್ರಯೋಗ ಶಾಲೆಗಳು ಹಾಗೂ ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಗಳು ಪರಿಷ್ಕೃತ ದರಗಳನ್ನು ನಿಗದಿಪಡಿಸಿ ಹೊರಡಿಸಿರುವ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

9 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

18 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

1 hour ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

1 hour ago