Featured

ಡೆಲ್ಟಾ ಪ್ಲಸ್ ಪ್ರಕರಣ : ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರಿಗೆ ನೆಗೆಟಿವ್ ವರದಿ ಅಥವಾ 2 ಡೋಸ್ ಲಸಿಕೆ ಪಡೆಯುವುದು ಕಡ್ಡಾಯ -Vishwanews24

­ಡೆಲ್ಟಾ ಪ್ಲಸ್ ಪ್ರಕರಣ : ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರಿಗೆ ನೆಗೆಟಿವ್ ವರದಿ ಅಥವಾ 2 ಡೋಸ್ ಲಸಿಕೆ  ಪಡೆಯುವುದು ಕಡ್ಡಾಯ -Vishwanews24

ಬೆಂಗಳೂರು : ರಾಜ್ಯದಲ್ಲಿ ಸದ್ಯ ಕೊರೋನಾ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಈ ನಡುವೆ ಸೋಂಕು ಸಂಪೂರ್ಣ ಹತೋಟಿಗೆ ತರಲು ಸರಕಾರ ವಿವಿಧ ರೀತಿಯಲ್ಲಿ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವವರಿಗೆ ರೂಲ್ಸ್ ಮತ್ತಷ್ಟು ಟೈಟ್ ಮಾಡಲಾಗಿದೆ.

ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್ ಪ್ರಕರಣಗಳು ಕಾಣಿಸಿಕೊಂಡಿದ್ದು, ಈ ಹಿನ್ನೆಲೆ ಅಲ್ಲಿಂದ ರಾಜ್ಯಕ್ಕೆ ಆಗಮಿಸುವವರಿಗೆ ಆರ್​​ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ ಎಂದು ರಾಜ್ಯ ಸರಕಾರ ಘೊಷಿಸಿದೆ. ಈ ನಡುವೆ ಆರ್​​ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿಲ್ಲದೇ ಇದ್ದಲ್ಲಿ, 2 ಡೋಸ್ ಲಸಿಕೆ ಪಡೆದುಕೊಂಡಿರಬೇಕು. ಇದರ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕೆಂದು ಸರಕಾರ ಸ್ಪಷ್ಟಪಡಿಸಿದೆ.

ಇನ್ನು 2 ಡೋಸ್ ಲಸಿಕೆ ಪಡೆದುಕೊಂಡ ಬಳಿಕ ಪ್ರಯಾಣದ ಸಂದರ್ಭದಲ್ಲಿ ಕೋವಿಡ್ ಲಕ್ಷಣಗಳು ಕಂಡು ಬಂದಲ್ಲಿ ಅಂತಹವರಿಗೆ, ರ್‍ಯಾಂಡಮ್ ಪರೀಕ್ಷೆಗೆ ಸರಕಾರ ಸೂಚಿಸಿದೆ. ಹಾಗೂ ಈ ಪರೀಕ್ಷೆಯಲ್ಲಿ ನೆಗೆಟಿವ್ ಬಂದಲ್ಲಿ ಮಾತ್ರವೇ ಸಂಚಾರಕ್ಕೆ ಅನುವು ಮಾಡಲಾಗುವುದೆಂದು ರಾಜ್ಯ ಸರಕಾರ ಸ್ಪಷ್ಟಪಡಿಸಿದೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

8 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

8 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

9 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

9 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

9 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 hours ago