ದೆಹಲಿ: ಕಳೆದ ವರ್ಷ ಡೋಪಿಂಗ್ ಟೆಸ್ಟ್‌ನಲ್ಲಿ ಸಿಕ್ಕಿಬಿದ್ದ ಭಾರತದ ಅಗ್ರಮಾನ್ಯ ಜಾವೆಲಿನ್ ಎಸೆತಗಾರ ಶಿವಪಾಲ್ ಸಿಂಗ್ ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ ನಾಲ್ಕು ವರ್ಷಗಳ ಕಾಲ ಅಮಾನತುಗೊಳಿಸಿದೆ.
ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದ ಶಿವಪಾಲ್ ಅವರನ್ನು ಡೋಪಿಂಗ್ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿತ್ತು. ಆದ್ರೆ, ಈ ಪರೀಕ್ಷೆಯಲ್ಲಿ ಶಿವಪಾಲ್ ವಿಫಲರಾಗಿದ್ದು, ಈತ ನಿಷೇಧಿತ ವಸ್ತು ಮೆಟಾಂಡಿಯೊನೊನ್ ಸೇವಿಸಿರುವುದು ದೃಢಪಟ್ಟಿತ್ತು.
ಅಗತ್ಯ ಬಿದ್ದರೆ ವಿದ್ಯುತ್ ದರ ಏರಿಕೆ ನಿಯಮ ಹಿಂದಕ್ಕೆ ಪಡೆಯಲು ಹಿಂಜರಿಯುವುದಿಲ್ಲ..
27 ವರ್ಷದ ಉತ್ತರ ಪ್ರದೇಶದ ಅಥ್ಲೀಟ್‌ಗೆ ನಿಷೇಧದ ಅವಧಿಯು ಕಳೆದ ವರ್ಷ ಅಕ್ಟೋಬರ್ 21 ರಿಂದಲೇ ಅಮಾನತಿನಲ್ಲಿದ್ದರು. ಇದೀಗ ಅವರ ಅನರ್ಹತೆಯ ಅವಧಿಯನ್ನು ಅಕ್ಟೋಬರ್ 2025 ರವರೆಗೆ ವಿಸ್ತರಿಸಲಾಗಿದೆ. ವಾಸ್ತವವಾಗಿ, ಡೋಪಿಂಗ್ ವಿರೋಧಿ ಶಿಸ್ತಿನ ಸಮಿತಿಯು ಆಗಸ್ಟ್‌ನಲ್ಲಿ ನಿರ್ಧಾರವನ್ನು ನೀಡಿತು. ಆದ್ರೆ, ರಾಷ್ಟ್ರೀಯ ಡೋಪಿಂಗ್ ವಿರೋಧಿ ಏಜೆನ್ಸಿಯ ವೆಬ್‌ಸೈಟ್‌ನಲ್ಲಿ ಯಾವುದೇ ವಿವರವಾದ ಆದೇಶವನ್ನು ಅಪ್‌ಲೋಡ್ ಮಾಡಲಾಗಿಲ್ಲ.
ದೋಹಾದಲ್ಲಿ ನಡೆದ 2019 ರ ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಶಿವಪಾಲ್ 86.23 ಮೀ ಎಸೆಯುವ ಮೂಲಕ ಬೆಳ್ಳಿ ಪದಕವನ್ನು ಗೆದ್ದರು. ಇದು ಅವರ ವೈಯಕ್ತಿಕ ಅತ್ಯುತ್ತಮ ಪ್ರಯತ್ನವಾಗಿದೆ.
ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೆಸೆಯುತ್ತೇವೆ : ಮಮತಾ ಬ್ಯಾನರ್ಜಿ ಹೊಸದಿಲ್ಲಿ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಭವಿಷ್ಯದಲ್ಲಿ ಅಧಿಕಾರದಿಂದ…
ಇ-ಫಾರ್ಮಸಿ ವಿರೋಧಿಸಿ ಇಂದು ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್ ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶಾದ್ಯಂತ ಮೆಡಿಕಲ್ ಶಾಪ್‌ಗಳು ಬಂದ್…
ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು ಬೆಳ್ತಂಗಡಿ : ಇಂಜಿನಿಯರಿಂಗ್ ವಿದ್ಯಾರ್ಥಿಗಳ ಏಳು ಜನರ ತಂಡವೊಂದು ಈಜಲು…
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…