ಮುಂಬೈ : ಬಾಲಿವುಡ್ ಸೂಪರ್‌ಸ್ಟಾರ್ ಶಾರುಖ್ ಖಾನ್ ಅವರ 23 ವರ್ಷದ ಪುತ್ರ ಆರ್ಯನ್ ಖಾನ್, ಡ್ರಗ್ಸ್-ಆನ್ ಕ್ರೂಸ್‌ಗೆ ಸಂಬಂಧಿಸಿದಂತೆ ಮಾದಕವಸ್ತು ನಿಯಂತ್ರಣ ಬ್ಯೂರೋ (ಎನ್‌ಸಿಬಿ) ಯಿಂದ ಬಂಧಿಸಲ್ಪಟ್ಟ 26 ದಿನಗಳ ನಂತರ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಜೈಲು ಸೇರಿರುವ ಆರ್ಯನ್ ಖಾನ್ ಅವರು ಇಂದು ಮಧ್ಯಾಹ್ನದ ಹೊತ್ತಿಗೆ ಬಿಡುಗಡೆಯಾಗಲಿದ್ದಾರೆ. ಇದೇ ದಿನ ಬಿಡುಗಡೆ ಹೊಂದುತ್ತಿರುವ ಇತರ ಕೈದಿಗಳ ಜೊತೆಗೆ ಅವರನ್ನೂ ಬಂಧಮುಕ್ತಗೊಳಿಸಲಾಗುವುದು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಜೈಲಿನ ಹೊರಗಿನ ಜಾಮೀನು ಆದೇಶ ಪೆಟ್ಟಿಗೆಯನ್ನು ಬೆಳಿಗ್ಗೆ 5:30 ರ ಸುಮಾರಿಗೆ ತೆರೆಯಲಾಗಿದ್ದು, ಅಧಿಕಾರಿಗಳು ಆರ್ಯನ್ ಸೇರಿದಂತೆ ಆರರಿಂದ ಏಳು ಜಾಮೀನು ಆದೇಶಗಳನ್ನು ಸಂಗ್ರಹಿಸಿದರು. ಅವರು ಒಂದು ಗಂಟೆಯೊಳಗೆ ಬಿಡುಗಡೆಯಾಗುವ ನಿರೀಕ್ಷೆಯಿದೆ” ಎಂದು ಜೈಲು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…