Featured

ಡ್ರಗ್ಸ್ ದಂಧೆ ಪ್ರಕರಣ : ರಾಜ್ಯದಲ್ಲಿರುವ 32 ರಾಜಕಾರಣಿಗಳು ಶಾಮೀಲು : ಪ್ರಮೋದ್ ಮುತಾಲಿಕ್ -Vishwanews24

ಡ್ರಗ್ಸ್ ದಂಧೆ ಪ್ರಕರಣ : ರಾಜ್ಯದಲ್ಲಿರುವ 32 ರಾಜಕಾರಣಿಗಳು ಶಾಮೀಲು : ಪ್ರಮೋದ್ ಮುತಾಲಿಕ್ -Vishwanews24

ಮೈಸೂರು,: ರಾಜ್ಯದಲ್ಲಿರುವ ಡ್ರಗ್ಸ್ ದಂಧೆ ಪ್ರಕರಣದಲ್ಲಿ 32 ರಾಜಕಾರಣಿಗಳು ಶಾಮೀಲಾಗಿದ್ದು, ಇವರ ವಿರುದ್ಧ ಗೃಹಸಚಿವರಿಗೆ ನೇರವಾಗಿ ದೂರು ಸಲ್ಲಿಸಲಾಗುವುದು ಎಂದು ಶ್ರೀ ರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಇದೊಂದು ಕೇವಲ ಒಂದು ಮಾಫಿಯಾ ಅಲ್ಲ, ಪಾಕಿಸ್ತಾನದಿಂದ ದಾವೂದ್‌ ಇಬ್ರಾಹಿಂ ನಡೆಸುತ್ತಿರುವ ಡ್ರಗ್ಸ್ ಜಿಹಾದ್. ಈ ದಂಧೆಯಲ್ಲಿ ಸಿಲುಕಿರುವ ರಾಜಕಾರಣಿಗಳು ಬಿಜೆಪಿ, ಜೆಡಿಎಸ್‌ ಹಾಗೂ ಕಾಂಗ್ರೆಸ್‌ನಲ್ಲಿದ್ದಾರೆ. ಬಿಜೆಪಿಗೆ ಸೇರಿದ ಬಹುತೇಕ ಬಿಬಿಎಂಪಿ ಸದಸ್ಯರ ಪುತ್ರರು ಪಬ್‌ ಹಾಗೂ ಕ್ಲಬ್‌ಗಳನ್ನು ನಡೆಸುತ್ತಿದ್ದು, ಇಲ್ಲೆಲ್ಲ ಮಾದಕವಸ್ತುಗಳು ಸಿಗುತ್ತಿವೆ. ಡ್ರಗ್ಸ್ ಮಾಫಿಯಾವನ್ನು ಬೇರು ಸಮೇತ ಕಿತ್ತೆಸೆಯುತ್ತೇವೆ ಎಂದು ಹೇಳುವ ಮೂಲಕ ರಾಜಕಾರಣಿಗಳು ಬುರುಡೆ ಬಿಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಕರ್ನಾಟಕದ ಪೊಲೀಸರಿಗೆ ಬೆಂಗಳೂರಿನಲ್ಲಿ ಬೃಹತ್ ಮಟ್ಟದ ಮಾದಕವಸ್ತು ಇದೆ ಎಂಬ ಮಾಹಿತಿ ಗೊತ್ತಿರಲಿಲ್ಲವೇ? ಇಲ್ಲಿನ ಗುಪ್ತಚರ ಇಲಾಖೆ ಕತ್ತೆ ಕಾಯುತ್ತಿತ್ತಾ ಎಂಬುದಾಗಿ ಪ್ರಶ್ನಿಸಿದ್ದಾರೆ.

ನಟಿ ಸಂಜನಾ ಶಾಸಕ ಜಮೀರ್ ಅಹಮ್ಮದ್ ಸೇರಿದಂತೆ ಹಲವರ ಹೆಸರನ್ನು ಹೇಳಿರುವಾಗ ಅವರ ವಿರುದ್ಧ ಪೊಲೀಸರು ವಿಚಾರಣೆ ನಡೆಸುತ್ತಿಲ್ಲ. ಇದೊಂದು ರೀತಿಯ ಹೊಂದಾಣಿಕೆ ರಾಜಕೀಯ ಎಂದು ಎಂದಿದ್ದಾರೆ.

 

Vishwa News 24

Recent Posts

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

32 minutes ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

40 minutes ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

51 minutes ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 day ago