ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿಗೆ ಹೈಕೋರ್ಟ್ನಿಂದ ಷರತ್ತು ಬದ್ಧ ಜಾಮೀನು -Vishwanews24
ಡ್ರಗ್ಸ್ ಪ್ರಕರಣ : ನಟಿ ಸಂಜನಾ ಗಲ್ರಾನಿಗೆ ಹೈಕೋರ್ಟ್ನಿಂದ ಷರತ್ತು ಬದ್ಧ ಜಾಮೀನು -Vishwanews24
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ನಟಿ ಸಂಜನಾ ಗಲ್ರಾನಿಗೆ ಹೈಕೋರ್ಟ್ ಏಕ ಸದಸ್ಯ ಪೀಠ ಷರತ್ತುಬದ್ಧ ಜಾಮೀನು ನೀಡಿದೆ,
ಅನಾರೋಗ್ಯ ಹಿನ್ನೆಲೆ ತಮಗೆ ಜಾಮೀನು ನೀಡಬೇಕೆಂದು ನಟಿ ಸಂಜನಾ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಶ್ರೀನಿವಾಸ್ ಹರೀಶ್ ಕುಮಾರ್ ಅರವರಿದ್ದ ಪೀಠ, ವೈದ್ಯಕೀಯ ತಪಾಸಣೆಗೆ ನಡೆಸಿ, ಡಿಸೆಂಬರ್ 10ರೊಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಇದೀಗ ವೈದ್ಯಕೀಯ ವರದಿ ಆಧರಿಸಿ ಸಂಜನಾಗೆ ನ್ಯಾಯಾಲಯ ಜಾಮೀನು ಸಿಕ್ಕಿದೆ.
