ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೀ ಯೂರಿನ್ ಹಾಗೂ ರಕ್ತ ಪರೀಕ್ಷೆ ನಡೆಸಿದರೆ ಸಾಲದು. ಹೇರ್ ಫೋಲಿಕಲ್ ಟೆಸ್ಟ್ ಮಾಡಬೇಕು ಎಂದು ನಿರ್ಮಾಪಕ ಇಂದ್ರಜಿತ್ ಲಂಕೇಶ್ ಆಗ್ರಹಿಸಿದ್ದಾರೆ.
ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಪ್ರಕರಣ ಸಂಬಂಧ ಯಾರನ್ನು ವಿಚಾರಣೆಗೆ ಕರೆದಿದ್ದೀರೋ ಅವರಿಗೆ ಯಾವುದೇ ರೀತಿಯ ಭಯ ಹುಟ್ಟಿಲ್ಲ. ಕೊರೊನಾ ಎರಡನೇ ಅಲೆಯ ಬಳಿಕ ಅವರು ಮತ್ತೆ ಪಾರ್ಟಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.
ನಾನು ಈ ಹಿಂದೆ ಹೇಳಿದಂತೆ ಇದೊಂದು ಇಡೀ ಕರ್ನಾಟಕದ ಇತಿಹಾಸದಲ್ಲಿಯೇ ದೊಡ್ಡ ಸ್ಕ್ಯಾಮ್ ಆಗಿದೆ. ರಾಜಕೀಯ, ಸಮಾಜ, ಯುವಕ ಹಾಗೂ ಚಿತ್ರರಂಗದ ಆ್ಯಂಗಲ್ ಗಳಿವೆ. ಹೀಗಾಗಿ ನೀವು ಕಳಿಸಿರುವವ ಸಂದೇಶದಿಂದ ಯಾರಿಗೂ ಭಯ ಇಲ್ಲ. ಇಂದಿಗೂ ಕೋಟ್ಯಂತರ ರೂ. ಡ್ರಗ್ಸ್ ಕರ್ನಾಟಕ ಮಾತ್ರವಲ್ಲದೇ ಅದರಲ್ಲೂ ಬೆಂಗಳೂರಿನಲ್ಲಿ ಡಂಪ್ ಆಗುತ್ತಿದೆ ಎಂದು ಇಂದ್ರಜಿತ್ ಗಂಭೀರ ಆರೋಪ ಮಾಡಿದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…