ಮುಂಬಯಿ: ಡ್ರಗ್ ಪೆಡ್ಲರ್ ಜತೆ ನಿಕಟ ಸಂಪರ್ಕ ಇಟ್ಟುಕೊಂಡು ಮಾದಕ ಜಾಲವನ್ನು ವಿಸ್ತರಿಸಿದ ಆರೋಪದಡಿ ಮತ್ತೊಬ್ಬ ಕನ್ನಡದ ನಟಿ ಶ್ವೇತಾ ಕುಮಾರಿಯನನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ರಿಂಗ್ ಮಾಸ್ಟರ್ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಶ್ವೇತಾ ಕುಮಾರಿ ಮುಂಬಯಿನ ಹೋಟೆಲ್ ನಲ್ಲಿ ತಂಗಿದ್ದರು. ಡ್ರಗ್ ಪೆಡ್ಲರ್ ಜತೆ ತಂಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿ 400 ಗ್ರಾಂ ಡ್ರಗ್ ಸಮೇತ ಡ್ರಗ್ ಪೆಡ್ಲರ್ ಚಾಂದ್ ಶೇಖ್ ಮತ್ತು ಶ್ವೇತಾ ಅವರನ್ನು ವಶಕ್ಕೆ ಪಡೆದಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…