Featured

ಡ್ರ್ಯಾಗನ್ ಫ್ರೂಟ್‍ನಲ್ಲಿ ಕೊರೊನಾ!ಜನವರಿ 26ರವರೆಗೆ ವಿಯೆಟ್ನಾಂನಿಂದ ಹಣ್ಣುಗಳ ಆಮದಿಗೆ ನಿರ್ಬಂಧ..! vishwanews24

ಬೀಜಿಂಗ್: ಮುಂದಿನ ತಿಂಗಳಿಂದ ಚಳಿಗಾಲದ ಒಲಿಂಪಿಕ್ಸ್ ಕ್ರೀಡಾ ಆಯೋಜನೆಗೆ ಚೀನಾ ಸರ್ಕಾರ ಮುಂದಾಗಿರುವ ಬೆನ್ನಲ್ಲೇ, ವಿಯೆಟ್ನಾಂನಿಂದ ಆಮದು ಮಾಡಿಕೊಳ್ಳಲಾದ ಡ್ರ್ಯಾಗನ್ ಹಣ್ಣುಗಳಲ್ಲೂ ಕೊರೊನಾ ವೈರಸ್‌ ಅಂಶ ಇರುವುದು ಪತ್ತೆಯಾಗಿದೆ.

ಈ ಹಣ್ಣುಗಳನ್ನು ಖರೀದಿಸಿದ ಎಲ್ಲಾ ಸೂಪರ್ ಮಾರ್ಕೆಟ್‍ಗಳನ್ನು ಚೀನಾ ಸರ್ಕಾರ ಬಂದ್ ಮಾಡಿಸಿದೆ. ಅಲ್ಲದೆ ಜನವರಿ 26ರವರೆಗೆ ವಿಯೆಟ್ನಾಂನಿಂದ ಹಣ್ಣುಗಳ ಆಮದಿಗೆ ನಿರ್ಬಂಧ ಹೇರಲಾಗಿದೆ. ಈ ಹಣ್ಣು ಖರೀದಿಸಿರುವವರು ಮನೆಯಲ್ಲೇ ಕ್ವಾರಂಟೈನ್ ಆಗುವಂತೆ ಸೂಚಿಸಿಲಾಗಿದೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

15 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

15 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

15 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

16 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

16 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

16 hours ago