Featured

ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24

ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24

ಢಾಕಾ: ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದ ಪುರಾತಣವಾದ ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಬಾಂಗ್ಲಾದೇಶ ಪ್ರವಾಸದ ಎರಡನೇ ದಿನವಾದ ಇಂದು ಮೋದಿ ಬಾಂಗ್ಲಾದ ಸತ್ಖಿರಾ ಜಿಲ್ಲೆಯಲ್ಲಿರುವ ಅತ್ಯಂತ ಪುರಾಣ ಪ್ರಸಿದ್ಧ ಜೆಶೋರೇಶ್ವರಿ ಕಾಳಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಕಾಳಿ ದೇವಾಲಯವು ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಗಡಿ ಪ್ರದೇಶದವಾದ ಈಶ್ವರಿಪುರ ಗ್ರಾಮದಲ್ಲಿದ್ದು, ಇಲ್ಲಿ ಭಾರತ ಹಾಗೂ ಬಾಂಗ್ಲಾದೇಶದ ಎರಡು ಕಡೆಯ ಜನರು ಪೂಜೆ ಸಲ್ಲಿಸುತ್ತಾರೆ.

ಮೋದಿ ಮಾಸ್ಕ್ ಧರಿಸಿಕೊಂಡು ದೇವಾಲಯಕ್ಕೆ ಭೇಟಿಕೊಟ್ಟು ಭಕ್ತಿಯಿಂದ ಪೂಜೆ ಸಲ್ಲಿಸಿ ನಂತರ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಪುರಾಣ ಪ್ರಸಿದ್ಧ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ಕಾಳಿಯೊಂದಿಗೆ ವಿಶ್ವಕ್ಕೆ ಅಂಟಿಕೊಂಡಿರುವ ಕೊರೊನಾ ಸೋಂಕಿನಿಂದ ಬೇಗ ಮುಕ್ತಿಕೊಡುವಂತೆ ಬೇಡಿಕೊಂಡಿದ್ದೇನೆ ಎಂದರು.

ಇದನ್ನೂ ಓದಿ : ಉಡುಪಿ: ಶ್ರೀಕೃಷ್ಣ ಮಠದಲ್ಲಿ ಎ.13 ರಿಂದ 27ರ ವರೆಗೆ ರಾಮನವಮಿ- ಹನುಮಜಯಂತಿ ಉತ್ಸವ -Vishwanews24

 

 

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

24 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

27 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

32 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

37 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago