Featured

ತಂದೆ ತಾಯಿಯ ನೆನಪಿಗಾಗಿ ದೇವಾಲಯ ಕಟ್ಟಿಸಿ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಆಧುನಿಕ ಶ್ರವಣಕುಮಾರ ಎನಿಸಿಕೊಂಡ ಮಗ -Vishwanews24

ತಂದೆ ತಾಯಿಯ ನೆನಪಿಗಾಗಿ ದೇವಾಲಯ ಕಟ್ಟಿಸಿ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಆಧುನಿಕ ಶ್ರವಣಕುಮಾರ ಎನಿಸಿಕೊಂಡ ಮಗ -Vishwanews24

ಕಲಬುರಗಿ: ತಂದೆ-ತಾಯಿ ನೆನಪಿಗಾಗಿ ಪುತ್ರನೋರ್ವ ಗುಡಿ ಕಟ್ಟಿಸಿ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ಆಳಂದ ತಾಲೂಕಿನ ನೀರಗುಡಿ ಗ್ರಾಮದಲ್ಲಿ ಆಧುನಿಕ ಶ್ರವಣಕುಮಾರ ಎನಿಸಿಕೊಂಡಿದ್ದಾರೆ.

ತಂದೆ ವಿಶ್ವನಾಥ್‌ ಹಾಗೂ ತಾಯಿ ಲಕ್ಷ್ಮಿಬಾಯಿ ನಿಧನರಾದ ಹಿನ್ನೆಲೆ, ಅವರ ನೆನಪಿಗಾಗಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಅಂದಾಜು 2 ಲಕ್ಷ ರು. ಖರ್ಚಿನಲ್ಲಿ ಹೆತ್ತವರ ಮೂರ್ತಿ ಪ್ರತಿಷ್ಠಾಪಿಸಿದ್ದು, ಗ್ರಾಮಸ್ಥರೆಲ್ಲರೂ ಪಾಲ್ಗೊಂಡು ಜನ್ಮದಾತರ ನೆನಪಿಗಾಗಿ ಮೂರ್ತಿ ಪ್ರತಿಷ್ಠಾಪಿಸಿದ ದಶರಥ ಪಾತ್ರೆ ಈ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಇದನ್ನೂ ಓದಿ :ಬೆಂಗಳೂರಿನಲ್ಲಿ ನಾಳಿನ ಟ್ರ್ಯಾಕ್ಟರ್‌ ರ‍್ಯಾಲಿ ಪ್ರತಿಭಟನೆಗೆ ಅವಕಾಶವಿಲ್ಲ : ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಸ್ಪಷ್ಟನೆ -Vishwanews24

ಮೃತ ದಂಪತಿಗೆ ಮೂವರು ಗಂಡು ಮಕ್ಕಳು ಇದ್ದಾರೆ. ಪಾಲಕರ ಪುತ್ಥಳಿಗಳ ಸ್ಥಾಪನೆಗಾಗಿ ದಶರಥ 2 ಲಕ್ಷ ರು ವೆಚ್ಚ ಮಾಡಿದ್ದಾನೆ. ಜಗನ್ನಾಥ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದಾರೆ. ದಶರಥ ಪಾತ್ರೆ ಗ್ರಾಪಂ ಪಿಡಿಒ ಆಗಿದ್ದು, ಧನರಾಜ ಎಫ್‌ಡಿಎ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ದಂಪತಿ ತಮ್ಮ ಮಕ್ಕಳಿಗೆ ಉನ್ನತ ಸ್ಥಾನಮಾನ ದೊರೆಯುವಂತೆ ನೋಡಿಕೊಂಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಬೆಳೆದ ಮಕ್ಕಳು ಅವರ ಸದಾಕಾಲ ನೆನಪಿಗಾಗಿ ತಂದೆ-ತಾಯಿ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ.

ತಂದೆ ವಿಶ್ವನಾಥ್‌ ಹಾಗೂ ತಾಯಿ ಲಕ್ಷ್ಮಿಬಾಯಿ ಸುಮಾರು ನಾಲ್ಕು ವರ್ಷಗಳ ಹಿಂದೆ ತೀರಿಕೊಂಡಿದ್ದರು. ಇವರ ಪುಣ್ಯ ಸ್ಮರಣಾರ್ಥವಾಗಿ ಇಂದು ಗ್ರಾಮದಲ್ಲಿ ಗುಡಿ ಕಟ್ಟಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಮಹಾರಾಷ್ಟ್ರದ ಪಂಡರಾಪೂರದ ಶಿಲ್ಪಿಗಳಿಂದ ಮೂರ್ತಿ ಕೆತ್ತಿಸಿದ್ದ ಪುತ್ರ ದಶರಥ ಪಾತ್ರೆ, ತಂದೆ-ತಾಯಿಯ ನೆನಪಿಗಾಗಿ ಗುಡಿ ಕಟ್ಟಿಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ತನ್ನ ಈ ವಿಶಿಷ್ಟಕೆಲಸದಿಂದಾಗಿ ಜನಮನ ಸೆಳೆದಿದ್ದಾನೆ.

ಇದನ್ನೂ ಓದಿ :ಉಡುಪಿ: ಈ ಸಾಲಿನ ರಾಷ್ಟ್ರಪತಿ ವಿಶಿಷ್ಟ ಪೊಲೀಸ್ ಸೇವಾ ಪದಕಕ್ಕೆ ಎಎಸ್ಸೈ ಪ್ರಕಾಶ್ ಬ್ರಹ್ಮಾವರ ಆಯ್ಕೆ- Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

10 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

10 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

11 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

11 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

15 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

15 hours ago