Featured

ತಂದೆ-ತಾಯಿ ಆರಾಮಗಿದ್ದಾರೆ. ಆತಂಕ ಪಡುವ ಆಗತ್ಯವಿಲ್ಲ : ಹೆಚ್.‌ ಡಿ ಕುಮಾರಸ್ವಾಮಿ -Vishwanews24

ತಂದೆ-ತಾಯಿ ಆರಾಮಗಿದ್ದಾರೆ, ಆತಂಕ ಪಡುವ ಆಗತ್ಯವಿಲ್ಲ : ಹೆಚ್.‌ ಡಿ ಕುಮಾರಸ್ವಾಮಿ -Vishwanews24

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್​.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದ ಕಾರ್ಯಕರ್ತರಿಗೆ ಮತ್ತು ಹಿತೈಷಿ ವಿಡಿಯೋ ಸಂದೇಶ ರವಾನಿಸಿರುವ ದೇವೇಗೌಡರ ಪುತ್ರ, ಮಾಜಿ ಮುಖ್ಯಮಂತ್ರಿ ಹೆಚ್.‌ ಡಿ ಕುಮಾರಸ್ವಾಮಿ ತಂದೆ-ತಾಯಿ ಆರಾಮಗಿದ್ದಾರೆ. ಆತಂಕ ಪಡುವ ಆಗತ್ಯವಿಲ್ಲ ಎಂದಿದ್ದಾರೆ.

ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ ಅವ್ರು, ‘ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಚೆನ್ನಮ್ಮನವ್ರು ಆರಾಮಗಿದ್ದಾರೆ. ತಜ್ಞ ವೈದ್ಯರ ಚಿಕಿತ್ಸೆ ನೀಡ್ತಿದ್ದಾರೆ. ಯಾರು ಕೂಡ ಆತಂಕ ಪಡುವ ಆಗತ್ಯವಿಲ್ಲ.ಇನ್ನು ಯಾರು ಕೂಡ ಆಸ್ಪತ್ರೆ ಬಳಿ ಬರ್ಬೇಡಿ. ಒಳಗಡೆ ಯಾರನ್ನೂ ಬಿಡೋದಿಲ್ಲ. ನಿಮ್ಮ ಆರೈಕೆ ಮೇಲಿರಲಿ ಸಾಕು’ ಎಂದಿದ್ದಾರೆ.

ಇದನ್ನೂ ಓದಿ : ಉಡುಪಿ : ಖಾಸಗಿ ಬಸ್ಸಿನಲ್ಲಿಅನ್ಯ ಕೋಮಿನ ಯುವಕನೊಂದಿಗೆ ಹಿಂದೂ ವಿದ್ಯಾರ್ಥಿನಿ ; ಸುರತ್ಕಲ್ ಬಳಿ ಬಸ್ ತಡೆದು ಬಜರಂಗದಳ ದಾಳಿ -Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago