ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರಿಗೆ ಮತ್ತು ಹಿತೈಷಿ ವಿಡಿಯೋ ಸಂದೇಶ ರವಾನಿಸಿರುವ ದೇವೇಗೌಡರ ಪುತ್ರ, ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ತಂದೆ-ತಾಯಿ ಆರಾಮಗಿದ್ದಾರೆ. ಆತಂಕ ಪಡುವ ಆಗತ್ಯವಿಲ್ಲ ಎಂದಿದ್ದಾರೆ.
ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ ಅವ್ರು, ‘ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಚೆನ್ನಮ್ಮನವ್ರು ಆರಾಮಗಿದ್ದಾರೆ. ತಜ್ಞ ವೈದ್ಯರ ಚಿಕಿತ್ಸೆ ನೀಡ್ತಿದ್ದಾರೆ. ಯಾರು ಕೂಡ ಆತಂಕ ಪಡುವ ಆಗತ್ಯವಿಲ್ಲ.ಇನ್ನು ಯಾರು ಕೂಡ ಆಸ್ಪತ್ರೆ ಬಳಿ ಬರ್ಬೇಡಿ. ಒಳಗಡೆ ಯಾರನ್ನೂ ಬಿಡೋದಿಲ್ಲ. ನಿಮ್ಮ ಆರೈಕೆ ಮೇಲಿರಲಿ ಸಾಕು’ ಎಂದಿದ್ದಾರೆ.
ಇದನ್ನೂ ಓದಿ : ಉಡುಪಿ : ಖಾಸಗಿ ಬಸ್ಸಿನಲ್ಲಿಅನ್ಯ ಕೋಮಿನ ಯುವಕನೊಂದಿಗೆ ಹಿಂದೂ ವಿದ್ಯಾರ್ಥಿನಿ ; ಸುರತ್ಕಲ್ ಬಳಿ ಬಸ್ ತಡೆದು ಬಜರಂಗದಳ ದಾಳಿ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…