ತತ್ಕಾಲ್ ಟಿಕೆಟ್ ವಿಶೇಷ ವರ್ಗದ ರೈಲ್ವೆ ಟಿಕೆಟ್ ಆಗಿದ್ದು, ಪ್ರಯಾಣದ ದಿನಾಂಕಕ್ಕೆ ಒಂದು ದಿನ ಮೊದಲು ಕಾಯ್ದಿರಿಸಬಹುದು. ಕೊನೆಯ ಕ್ಷಣದಲ್ಲಿ ಪ್ರಯಾಣವನ್ನು ಅಂತಿಮಗೊಳಿಸಿದಾಗ ಅಥವಾ ತುರ್ತು ಕಾರ್ಯಗಳನ್ನು ಹೊಂದಿರುವವರಿಗೆ ಇದು ಉಪಯುಕ್ತವಾಗಿದೆ.
ಆದ್ರೆ ರೈಲ್ವೆ ಇತ್ತೀಚೆಗೆ ತತ್ಕಾಲ್ ಟಿಕೆಟ್ ಬುಕಿಂಗ್ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಮಾಡಿದೆ. ಬುಕಿಂಗ್ ಸಮಯವನ್ನು ಸರಿಹೊಂದಿಸಲಾಗಿದೆ. ಇದರಿಂದ ಪ್ರಯಾಣಿಕರು ತಮ್ಮ ಟಿಕೆಟ್ ಗಳನ್ನು ಹೆಚ್ಚು ಸಮಯ ಸೆಕ್ಯೂರ್ ಮಾಡಿಕೊಳ್ಳಬಹುದಾಗಿದೆ. ಹೊಸ ನಿಯಮದ ಪ್ರಕಾರ, ಎಸಿ ಕ್ಲಾಸ್ ತತ್ಕಾಲ್ ಟಿಕೆಟ್ ಬುಕಿಂಗ್ ಈಗ ಬೆಳಿಗ್ಗೆ 10:10 ರಿಂದ ಪ್ರಾರಂಭವಾಗಲಿದೆ.
ಇನ್ನು ನಾನ್ ಎಸಿ ಕ್ಲಾಸ್ ತತ್ಕಾಲ್ ಬುಕಿಂಗ್ ಬೆಳಿಗ್ಗೆ 11:10 ರಿಂದ ಪ್ರಾರಂಭವಾಗಲಿದೆ. ಈ ಬದಲಾವಣೆಗಳು ಬುಕಿಂಗ್ ಪ್ರಕ್ರಿಯೆಯನ್ನು ಸರಳಗೊಳಿಸುವ ಗುರಿಯನ್ನು ಹೊಂದಿವೆ, ವಿಶೇಷವಾಗಿ ತುರ್ತು ಪ್ರಯಾಣಕ್ಕಾಗಿ ಟಿಕೆಟ್ ಅಗತ್ಯವಿರುವವರಿಗೆ ಇದು ಪ್ರಯೋಜನ ಆಗಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…