ತತ್ಕಾಲ್ ಟಿಕೆಟ್ ಬುಕ್ಕಿಂಗ್ ಏಜೆಂಟ್‌ಗಳು ಮಾಡುವ ದುರ್ಬಳಕೆ ತಡೆಯಲು ಹಾಗೂ ಜನರು ತತ್ಕಾಲ್ ಟಿಕೆಟ್‌ನ ಲಾಭವನ್ನು ಸರಿಯಾದ ರೀತಿಯಲ್ಲಿ ಪಡೆದುಕೊಳ್ಳುವ ಸಲುವಾಗಿ ಈ ಹೊಸ ನಿಯಮಗಳನ್ನು ತರಲಾಗಿದೆ ಎಂದು ರೈಲ್ವೆ ಇಲಾಖೆ ಹೊರಡಿಸಿದ ಸೂತ್ತೋಲೆಯಲ್ಲಿ ತಿಳಿಸಿದೆ.
ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಮಾಡಲು ಆಧಾರ್ ಕಾರ್ಡ್ ಕಡ್ಡಾಯ ಹಾಗೂ ಜುಲೈ 15ರಿಂದ ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಓಟಿಪಿ ಕಡ್ಡಾಯವಾಗಿರಲಿದೆ. ತತ್ಕಾಲ್ ಟಿಕೆಟ್ ಬುಕ್ ಮಾಡಲು ಐಆರ್‌ಸಿಟಿಸಿ ವೆಬ್‌ಸೈಟ್ ಮತ್ತು ಆಪ್‌ಗಳಲ್ಲಿ ಮಾತ್ರ ಅವಕಾಶವಿರಲಿದೆ. ಈ ನಿಯಮಗಳು ಆನ್‌ಲೈನ್ ಹಾಗೂ ಆಫ್‌ಲೈನ್ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಎರಡಕ್ಕೂ ಅನ್ವಯಿಸಲಿದೆ. ರೈಲು ಹೊರಡುವ 24 ಗಂಟೆಗಳ ಮುನ್ನವೇ ಫೈನಲ್ ಬರ್ತ್ ಚಾರ್ಟ್ ಅನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…