Featured

ತನ್ನನ್ನು ತಾನೇ ಮದುವೆಯಾದ ಮಹಿಳೆ ..!!

ಉಗಾಂಡ: ಆಕ್ಸ್‌ಫರ್ಡ್ ವಿದ್ಯಾರ್ಥಿನಿಯೊಬ್ಬಳು ವರನಿಲ್ಲದೇ ತನ್ನನ್ನು ತಾನೇ ಮದ್ವೆ ಮಾಡಿಕೊಂಡಿರುವ ಅಚ್ಚರಿಯ ಘಟನೆ ಉಗಾಂಡದಲ್ಲಿ ನಡೆದಿದೆ.

32 ವರ್ಷದ ಲುಲು ಜೆಮಿಮಾ ತನ್ನನ್ನು ತಾನೇ ವರಿಸಿಕೊಂಡ ವಧು. ಜೆಮಿಮಾ ಅಂತಿಮವಾಗಿ ಪೋಷಕರ ಒತ್ತಡದಿಂದ ಮದುವೆಯಾಗಲು ಒಪ್ಪಿಕೊಂಡರು. ಹಾಗಾಗಿ, ಆಗಸ್ಟ್ 27 ರಂದು ಉಗಾಂಡಾದ  ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದಲ್ಲಿ ಮದುವೆ ಮಾಡಿಕೊಂಡಿದ್ದಾರೆ.

ಪೋಷಕರ ಒತ್ತಡಕ್ಕೆ ಮಣಿದು ಅವರು ತೋರಿಸಿದ ಹುಡುಗನ ಜೊತೆ ಮದುವೆಯಾಗುವ ನಿರ್ಧಾರವನ್ನು ಹೆಚ್ಚಿನ  ಹುಡುಗಿಯರು ತೆಗೆದುಕೊಳ್ಳುತ್ತಾರೆ. ಆಕ್ಸ್‌ಫ‌ರ್ಡ್‌ ವಿದ್ಯಾರ್ಥಿನಿಯಾಗಿ ರುವ ಉಗಾಂಡ ಮೂಲದ ಮಹಿಳೆ ಲುಲು ಜೆಮಿಮ್ಹಾ(32) ಕೂಡ ಪೋಷಕರ ಒತ್ತಡದಿಂದ ಮುಕ್ತಿಪಡೆಯಲು ಮದುವೆಯಾಗಿದ್ದಾರೆ.

ಆದರೆ ಇವರು ಮದುವೆಯಾಗಿರುವುದು ಪೋಷಕರು ತೋರಿಸಿದ ಹುಡುಗನನ್ನಲ್ಲ. ಬದಲಾಗಿ ಅವರನ್ನು ಅವರೇ ಮದುವೆಯಾಗಿದ್ದಾರೆ. ಇತ್ತೀಚೆಗೆ ಇವರ ಮದುವೆ ಸಮಾರಂಭ ನಡೆದಿದೆ.

ತಾನು 16ನೇ ವಯಸ್ಸಿನಲ್ಲಿದ್ದಾಗಿನಿಂದ ನನ್ನ ಪೋಷಕರು, ನನ್ನನ್ನು ಚೆನ್ನಾಗಿ ನೋಡಿಕೊಳ್ಳುವ ಹುಡುಗ ಸಿಗಬೇಕು, ನಾನು ಅವನನ್ನು ಮದುವೆಯಾಗಬೇಕು ಎಂದು ಬಯಸಿದ್ದರು. ನನ್ನನ್ನು ತುಂಬಾ ಪ್ರೀತಿಸುವ ವ್ಯಕ್ತಿ ನಾನೇ. ಆದ್ದರಿಂದ ನನ್ನನ್ನು ನಾನೇ ಮದುವೆಯಾಗಿದ್ದೇನೆ.  ಎಂದು ಲುಲು ಹೇಳಿದ್ದಾರೆ.

ಮದುವೆಗೆ ಲುಲು ಜೆಮಿಯಾ ಕೇವಲ 2.62 ಡಾಲರ್(194.97 ರೂ.) ಖರ್ಚು ಮಾಡಿದ್ದಾಳೆ. ಜೆಮಿಯಾ ಸಹೋದರ ಮದುವೆಯ ಕೇಕ್ ನೀಡಿದ್ದು, ಸ್ನೇಹಿತೆ ವಧುವಿನ ಡ್ರೆಸ್‍ನ್ನು ಬಾಡಿಗೆಗೆ ನೀಡಿದ್ದಾರೆ. ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವರು ತಮ್ಮ ಖರ್ಚನ್ನು ತಾವೇ ನೀಡಿದ್ದಾರೆ ಎಂದು ಜೆಮಿಯಾ ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago