ವಿಜಯನಗರ: ಹೊಸಪೇಟೆ ಮಾಜಿ ಶಾಸಕ ಗವಿಯಪ್ಪ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿರಿಯ ಮುಖಂಡರಾದ ಬಿ.ಕೆ.ಹರಿಪ್ರಸಾದ್, ಡಾ.ಜಿ.ಪರಮೇಶ್ವರ, ಮಾಜಿ ಸಚಿವ ಅಲ್ಲಂ ವೀರಭದ್ರಪ್ಪ, ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಅವರ ಸಮ್ಮುಖದಲ್ಲಿ ತನ್ನ ಬೆಂಬಲಿಗರೊಂದಿಗೆ ಗವಿಯಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…