Featured

ತನ್ನ ಮಗನಿಗೆ ಓದುವುದರಲ್ಲಿ ಕಾಂಪಿಟೇಷನ್ ನೀಡುತ್ತಿದ್ದಾನೆ ಎಂಬ ಕಾರಣಕ್ಕೆ ಸಹಪಾಠಿಗೆ ವಿಷ ನೀಡಿ ಕೊಲೆಗೈದ ಮಹಿಳೆ – Vishwanews24

ತನ್ನ ಮಗನಿಗೆ ಓದುವುದರಲ್ಲಿ ಕಾಂಪಿಟೇಷನ್ ನೀಡುತ್ತಿದ್ದಾನೆ ಎಂಬ ಕಾರಣಕ್ಕೆ ಸಹಪಾಠಿಗೆ ವಿಷ ನೀಡಿ ಕೊಲೆಗೈದ ಮಹಿಳೆ

ಪುದುಚೇರಿ: ಓದುವುದರಲ್ಲಿ ತನ್ನ ಮಗನಿಗೆ ಸ್ಪರ್ಧೆ ನೀಡುತ್ತಿದ್ದ ಸಹಪಾಠಿಗೆ ಮಹಿಳೆಯೊಬ್ಬಳು ವಿಷ ನೀಡಿ ಹತ್ಯೆಗೈದಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.

ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಬಾಲಾ ಮಣಿಕಂದನ್ ಶೈಕ್ಷಣಿಕ ಸಾಲಿನ ರಜೆಗೆಂದು ಮನೆಗೆ ಹಿಂದುರುಗಿದಾಗ ತೂಕಡಿಸಲು ಆರಂಭಿಸಿದನು. ಈ ವೇಳೆ ಶಾಲೆಯಲ್ಲಿ ಏನಾದರೂ ಸೇವಿಸಿದ್ದೀಯಾ ಎಂದು ತಾಯಿ ಕೇಳಿದಾಗ, ವಾಚ್‍ಮ್ಯಾನ್ ತನಗೆ ಜ್ಯೂಸ್ ನೀಡಿದ್ದು, ಅದನ್ನು ಕುಡಿದ ನಂತರ ಕುಸಿದು ಬಿದ್ದಿರುವುದಾಗಿ ತಿಳಿಸಿದ್ದಾನೆ.

ಇನ್ನು ವಾಚ್‍ಮ್ಯಾನ್ ಏಕೆ ಜ್ಯೂಸ್ ನೀಡಿರಬಹುದು ಎಂದು ಪೋಷಕರು ಮತ್ತು ಆತನ ಸಂಬಂಧಿಕರು ವಿಚಾರಿಸಿದಾಗ ಮಹಿಳೆಯೊಬ್ಬರು ತನ್ನ ಬಳಿಗೆ ಬಂದು ಎರಡು ಜ್ಯೂಸ್ ಬಾಟಲಿಗಳನ್ನು ನೀಡಿ, ಬಾಲಾ ಅವರ ಮನೆಯವರು ಕಳುಹಿಸಿದ್ದಾರೆ ಆತನಿಗೆ ನೀಡುವಂತೆ ಹೇಳಿರುವುದಾಗಿ ವಾಚ್ ಮ್ಯಾನ್ ಹೇಳಿದ್ದಾನೆ. ರೈಲ್ವೆ ಹಳಿಯಲ್ಲಿ ಯುವಕನ ರೀಲ್ಸ್ ಹುಚ್ಚಾಟ .. ರೈಲು ಡಿಕ್ಕಿ ಹೊಡೆದು ಗಂಭೀರ ಗಾಯ ..ವಿಡಿಯೋ ವೈರಲ್ – Vishwanews24

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರು ವಾಚ್‍ಮ್ಯಾನ್‍ಗೆ ಜ್ಯೂಸ್ ನೀಡುತ್ತಿರುವುದು ಕಂಡುಬಂದಿದೆ. ನಂತರ ಆಕೆಯನ್ನು ಬಾಲನ ಸಹಪಾಠಿ ಅರುಲ್ ಮೇರಿಯ ತಾಯಿ ಸಗಾಯರಾಣಿ ವಿಕ್ಟೋರಿಯಾ ಎಂದು ಗುರುತಿಸಲಾಗಿದೆ.

ಬಾಲಕ ತನ್ನ ಮಗನಿಗೆ ಓದುವುದರಲ್ಲಿ ಕಾಂಪಿಟೇಷನ್ ನೀಡುತ್ತಿದ್ದ ಕಾರಣಕ್ಕೆ ಹೀಗೆ ಮಾಡಿದ್ದಾಳೆ ಎಂದು ತಿಳಿದು ಬಂದಿದ್ದು, ಚಿಕಿತ್ಸೆ ಫಲಾಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ. ಮಹಾ ಮಳೆಗೆ ತತ್ತರಿಸಿದ ಬೆಂಗಳೂರು – Vishwanews24 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 hour ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

22 hours ago