ಪುದುಚೇರಿ: ಓದುವುದರಲ್ಲಿ ತನ್ನ ಮಗನಿಗೆ ಸ್ಪರ್ಧೆ ನೀಡುತ್ತಿದ್ದ ಸಹಪಾಠಿಗೆ ಮಹಿಳೆಯೊಬ್ಬಳು ವಿಷ ನೀಡಿ ಹತ್ಯೆಗೈದಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಬಾಲಾ ಮಣಿಕಂದನ್ ಶೈಕ್ಷಣಿಕ ಸಾಲಿನ ರಜೆಗೆಂದು ಮನೆಗೆ ಹಿಂದುರುಗಿದಾಗ ತೂಕಡಿಸಲು ಆರಂಭಿಸಿದನು. ಈ ವೇಳೆ ಶಾಲೆಯಲ್ಲಿ ಏನಾದರೂ ಸೇವಿಸಿದ್ದೀಯಾ ಎಂದು ತಾಯಿ ಕೇಳಿದಾಗ, ವಾಚ್‍ಮ್ಯಾನ್ ತನಗೆ ಜ್ಯೂಸ್ ನೀಡಿದ್ದು, ಅದನ್ನು ಕುಡಿದ ನಂತರ ಕುಸಿದು ಬಿದ್ದಿರುವುದಾಗಿ ತಿಳಿಸಿದ್ದಾನೆ.
ಇನ್ನು ವಾಚ್‍ಮ್ಯಾನ್ ಏಕೆ ಜ್ಯೂಸ್ ನೀಡಿರಬಹುದು ಎಂದು ಪೋಷಕರು ಮತ್ತು ಆತನ ಸಂಬಂಧಿಕರು ವಿಚಾರಿಸಿದಾಗ ಮಹಿಳೆಯೊಬ್ಬರು ತನ್ನ ಬಳಿಗೆ ಬಂದು ಎರಡು ಜ್ಯೂಸ್ ಬಾಟಲಿಗಳನ್ನು ನೀಡಿ, ಬಾಲಾ ಅವರ ಮನೆಯವರು ಕಳುಹಿಸಿದ್ದಾರೆ ಆತನಿಗೆ ನೀಡುವಂತೆ ಹೇಳಿರುವುದಾಗಿ ವಾಚ್ ಮ್ಯಾನ್ ಹೇಳಿದ್ದಾನೆ. ರೈಲ್ವೆ ಹಳಿಯಲ್ಲಿ ಯುವಕನ ರೀಲ್ಸ್ ಹುಚ್ಚಾಟ .. ರೈಲು ಡಿಕ್ಕಿ ಹೊಡೆದು ಗಂಭೀರ ಗಾಯ ..ವಿಡಿಯೋ ವೈರಲ್ – Vishwanews24
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರು ವಾಚ್‍ಮ್ಯಾನ್‍ಗೆ ಜ್ಯೂಸ್ ನೀಡುತ್ತಿರುವುದು ಕಂಡುಬಂದಿದೆ. ನಂತರ ಆಕೆಯನ್ನು ಬಾಲನ ಸಹಪಾಠಿ ಅರುಲ್ ಮೇರಿಯ ತಾಯಿ ಸಗಾಯರಾಣಿ ವಿಕ್ಟೋರಿಯಾ ಎಂದು ಗುರುತಿಸಲಾಗಿದೆ.
ಬಾಲಕ ತನ್ನ ಮಗನಿಗೆ ಓದುವುದರಲ್ಲಿ ಕಾಂಪಿಟೇಷನ್ ನೀಡುತ್ತಿದ್ದ ಕಾರಣಕ್ಕೆ ಹೀಗೆ ಮಾಡಿದ್ದಾಳೆ ಎಂದು ತಿಳಿದು ಬಂದಿದ್ದು, ಚಿಕಿತ್ಸೆ ಫಲಾಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ. ಮಹಾ ಮಳೆಗೆ ತತ್ತರಿಸಿದ ಬೆಂಗಳೂರು – Vishwanews24
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…