ಉತ್ತರಾಖಂಡ: ಮದುವೆ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ ಯುವತಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ.
ಈ ಘಟನೆ ಉತ್ತರಾಖಂಡದ ಡೆಹ್ರಾಡೂನ್ನಲ್ಲಿ ನಡೆದಿದೆ. ಮೃತ ಯುವತಿ ಶ್ರೇಯಾ ಜೈನ್(28) ಎಂದು ಗುರುತಿಸಲಾಗಿದೆ. ದೆಹಲಿ ಮೂಲದವರಾದ ಶ್ರೇಯಾ ಕುಟುಂಬ ಡೆಹ್ರಾಡೂನ್‌ನ ಐಷಾರಾಮಿ ರೆಸಾರ್ಟ್ ಒಂದರಲ್ಲಿ ಮದುವೆಯ ಸಂಭ್ರಮಾಚರಣೆಗಾಗಿ ಬುಕ್ ಮಾಡಿತ್ತು. ಹೀಗಾಗಿ ಮದುವೆಗೂ ಎರಡು ದಿನಗಳ ಹಿಂದೆ ರೆಸಾರ್ಟ್ಗೆ ತೆರಳಿದ್ದರು.
ಮದುವೆಯ ಹಿಂದಿನ ದಿನ ಅದ್ದೂರಿಯಾಗಿ ಮೆಹಂದಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ವಧು ಮೆಹಂದಿ ದಿನ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…