Featured

ತಪ್ಪಿದ ಕೈ ಟಿಕೆಟ್- ಮೊಯಿದ್ದೀನ್ ಬಾವಾ ಕಾಂಗ್ರೆಸ್ ಗೆ ರಾಜೀನಾಮೆ -ಜೆಡಿಎಸ್ ನಿಂದ  ಕಣಕ್ಕೆ – Vishwanews24

ತಪ್ಪಿದ ಕೈ ಟಿಕೆಟ್- ಮೊಯಿದ್ದೀನ್ ಬಾವಾ ಕಾಂಗ್ರೆಸ್’ಗೆ ಗುಡ್ ಬೈ –ಜೆಡಿಎಸ್ ನಿಂದ  ಕಣಕ್ಕೆ

ಮಂಗಳೂರು: ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಹಿರಿಯ ನಾಯಕ, ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಮೊಯ್ದಿನ್‌ ಬಾವಾ ಅವರು ಟಿಕೆಟ್‌ ಕೈತಪ್ಪಿದ ಹಿನ್ನೆಲೆಯಲ್ಲಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಘೋಷಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದೊಂದಿಗೆ ಭಾವುಕರಾಗಿ ಮಾತನಾಡಿದ ಅವರು , ಕಾಂಗ್ರೆಸ್ ಪಕ್ಷದ ಸರ್ವೆಯಲ್ಲಿ ನನ್ನ ಪರ ಮತವಿದ್ದರೂ ಅದನ್ನು ನಗಣ್ಯ ಮಾಡಿ , ಮಂಗಳೂರು ಉತ್ತರ ಕ್ಷೇತ್ರದ ಟಿಕೆಟ್‌ ನ್ನು ಪಕ್ಷದ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಮಾರಾಟ ಮಾಡಿದ್ದಾರೆ, ನನ್ನನ್ನು ವೈರಿಯಂತೆ ಕಾಡಿದ್ದಂತೆ ಎಂದು ಎಂದು ಆರೋಪಿಸಿದ್ದಾರೆ.

ಈ ಎಲ್ಲಾ ಬೆಳವಣಿಗೆಯ ಹಿನ್ನಲೆಯಲ್ಲಿ ನೊಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿ ಜೆಡಿಎಸ್‌ ಸೇರ್ಪಡೆಯಾಗುತ್ತಿದೆ. ಇಂದು ಮಧ್ಯಾಹ್ನ ಜೆಡಿಎಸ್‌ನಿಂದ ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಗಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಮಾಜಿ ಶಾಸಕ ಮೊಹಿಯುದ್ದಿನ್ ಬಾವ ಅವರ ನಡುವಣ ತೀವ್ರ ಪೈಪೋಟಿ‌ ಇತ್ತು. ಕೊನೆಗೂ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದ್ದು, ಇನಾಯತ್ ಅಲಿ ಅವರು ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹೀಗಾಗಿ ಮಾಜಿ ಶಾಸಕ ಬಾವ ಜೆಡಿಎಸ್ ನತ್ತ ಮುಖ ಮಾಡಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

7 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

15 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

15 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

16 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

16 hours ago