ಬೆಂಗಳೂರು : ತಪ್ಪು ಮಾಡದ ವ್ಯಕ್ತಿಯನ್ನು ಬಂಧಿಸಿದರೆ ಆ ಪೊಲೀಸ್ ಅಧಿಕಾರಿಯೇ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ನಿಂಗರಾಜು ಎನ್ ಎಂಬ ನಿರಪರಾಧಿಯನ್ನು ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಇಂತದ್ದೊಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಇನ್ನು ಓರ್ವ ವ್ಯಕ್ತಿ ಮೇಲೆ ಯಾವುದೇ ರೀತಿಯ ಆಪಾದನೆ ವಾರಂಟ್ ಹೊರಡಿಸಿದಾಗ ಜಾಮೀನು ಅಥವಾ ಜಾಮೀನು ರಹಿತವಾಗಿದ್ದರೂ ಬಂಧಿತ ವ್ಯಕ್ತಿ ಹೌದೋ ಅಲ್ಲವೋ ಎಂಬುದನ್ನು ಪೊಲೀಸರು ಖಚಿತಪಡಿಸಿಕೊಳ್ಳಬೇಕು ಎಂದಿದೆ.
ನಿಂಗರಾಜು ಅವರ ಪ್ರಕರಣದಲ್ಲಿ ಗೊಂದಲ ಆಗಿರುವ ಹಿನ್ನೆಲೆಯಲ್ಲಿ ಅಕ್ರಮ ಬಂಧನಕ್ಕಾಗಿ 5 ಲಕ್ಷ ರೂಪಾಯಿ ಪರಿಹಾರವನ್ನು ಬಂಧಿಸಿದ ಪೊಲೀಸ್ ಅಧಿಕಾರಿಯೇ ನೀಡುವಂತೆ ಸೂಚನೆ ನೀಡಿದೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…