ಚೆನ್ನೈ, : ಕಾಲಿವುಡ್‌ನ ಖ್ಯಾತ ನಟ, ನಿರ್ದೇಶಕ ಮನೋಬಾಲಾ (69) ಬುಧವಾರ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ಸಮಯದಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ವರದಿ ತಿಳಿಸಿದೆ.
ಮನೋಬಾಲಾ ಅವರ ನಿಧನದ ಸುದ್ದಿಯನ್ನು ನಟ-ನಿರ್ದೇಶಕ ಜಿಎಂ ಕುಮಾರ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
1979 ರಲ್ಲಿ ಭಾರತಿರಾಜ ಅವರ ʼಪುತಿಯ ವಾರ್ಪುಗಳ್ʼ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನೂರಕ್ಕೂ ಅಧಿಕ ಸಿನಿಮಾದಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರಗಳಲ್ಲಿ ನಟಿಸಿ ಅಪಾರ ಮೆಚ್ಚುಗೆ ಪಡೆದುಕೊಂಡಿದ್ದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…