Featured

ತಮಿಳಿನ ಖ್ಯಾತ ನಟ, ನಿರ್ದೇಶಕ ಮನೋಬಾಲಾ ನಿಧನ – Vishwanews24

ತಮಿಳಿನ ಖ್ಯಾತ ನಟ, ನಿರ್ದೇಶಕ ಮನೋಬಾಲಾ ನಿಧನ

ಚೆನ್ನೈ, : ಕಾಲಿವುಡ್‌‌ನ ಖ್ಯಾತ ನಟ, ನಿರ್ದೇಶಕ ಮನೋಬಾಲಾ (69) ಬುಧವಾರ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.

ಕಳೆದ ಕೆಲ ಸಮಯದಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ ವರದಿ ತಿಳಿಸಿದೆ.

ಮನೋಬಾಲಾ ಅವರ ನಿಧನದ ಸುದ್ದಿಯನ್ನು ನಟ-ನಿರ್ದೇಶಕ ಜಿಎಂ ಕುಮಾರ್ ಟ್ವಿಟರ್‌ ನಲ್ಲಿ ತಿಳಿಸಿದ್ದಾರೆ.

1979 ರಲ್ಲಿ ಭಾರತಿರಾಜ ಅವರ ʼಪುತಿಯ ವಾರ್ಪುಗಳ್ʼ ಚಿತ್ರದ ಮೂಲಕ ‌ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನೂರಕ್ಕೂ ಅಧಿಕ ಸಿನಿಮಾದಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರಗಳಲ್ಲಿ ನಟಿಸಿ ಅಪಾರ ಮೆಚ್ಚುಗೆ ಪಡೆದುಕೊಂಡಿದ್ದರು.

Vishwa News 24

Recent Posts

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

12 minutes ago

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? – vishwanews24

ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್‌ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…

1 hour ago

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ – vishwanews24

ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…

1 hour ago

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

2 hours ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

2 hours ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

2 hours ago