Featured

ತಮಿಳಿನ ಜನಪ್ರಿಯ ನಟಿ ವಿಜೆ ಚಿತ್ರಾ ಶೂಟಿಂಗ್ ಮುಗಿಸಿ ಬಂದು ನೇಣಿಗೆ ಶರಣು -Vishwanews24

ತಮಿಳಿನ ಜನಪ್ರಿಯ ನಟಿ ವಿಜೆ ಚಿತ್ರಾ ಶೂಟಿಂಗ್ ಮುಗಿಸಿ ಬಂದು ನೇಣಿಗೆ ಶರಣು -Vishwanews24

ಚೆನ್ನೈ: ತಮಿಳು ಸೀರಿಯಲ್ ನಟಿ ವಿಜೆ ಚಿತ್ರಾ(28) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಚಾರ ಇಡೀ ಚಿತ್ರರಂಗಕ್ಕೆ ಆಘಾತ ತಂದಿದೆ.

ಚಿತ್ರಾ ಅವರು ಜನಪ್ರಿಯ ತಮಿಳು ಕಾರ್ಯಕ್ರಮ ಪಾಂಡಿಯನ್ ಸ್ಟೋರ್ಸ್ ನಲ್ಲಿ ಮುಲ್ಲೈ ಪಾತ್ರದಲ್ಲಿ ನಟಿಸಿ ಮನೆಮಾತಾಗಿದ್ದರು. ಇದೀಗ ಈಕೆಯ ಮೃತದೇಹ ನಜರೆತ್ ಪೆಟ್ಟೈನ ಪಂಚತಾರಾ ಹೋಟೆಲಿನಲ್ಲಿ ನೇನು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಇವಿಪಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿಸಿ ಇಂದು ಮುಂಜಾನೆ 2.30ರ ಸುಮಾರಿಗೆ ಹೋಟೆಲ್ ಗೆ ಮರಳಿದ್ದರು. ಚಿತ್ರಾ ಅವರು ಕೆಲವು ತಿಂಗಳ ಹಿಂದೆ ಉದ್ಯಮಿ ಹೇಮಂತ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸದ್ಯ ಅವರ ಜೊತೆಯೇ ವಾಸಿಸುತ್ತಿದ್ದರು ಎಂದು ಹೇಳಲಾಗಿದೆ.

ಚಿತ್ರಾ ಅವರು ಕಾರ್ಯಕ್ರಮ ನಿರೂಪಕರಾಗಿಯೂ ಕೆಲಸ ಮಾಡಿದ್ದಾರೆ. ಪ್ರಸ್ತುತ ಅವರು ಪಾಂಡಿಯನ್ ಸ್ಟೋರ್ಸ್ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿದ್ದರು. ತನ್ನ ಮುಲ್ಲೈ ಪಾತ್ರದ ಮೂಲಕ ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿದ್ದರು.

ಘಟನೆಯ ಬಗ್ಗೆ ನಜ್ರತ್‌‌‌ ಠಾಣೆಯ ಪೊಲೀಸ್‌ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

4 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

4 days ago