ಮಂಡ್ಯ : ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ತೀರ್ಪು ವಿರೋಧಿಸಿ ಸೋಮವಾರ ಕೆ.ಆರ್.ಎಸ್ ಆಣೆಕಟ್ಟಿಗೆ ಮುತ್ತಿಗೆ ಹಾಕಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಜ್ ಹೇಳಿದ್ದಾರೆ.
ಕಾವೇರಿ ನೀರು ಪ್ರಾಧಿಕಾರವು ಕೆ.ಆರ್.ಎಸ್ ನಲ್ಲಿ ಒಳಹರಿವು ಹೆಚ್ಚಿದರೆ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಒಳಹರಿವು ಹೆಚ್ಚಾದರೂ ತಮಿಳುನಾಡಿಗೆ ನೀರು ಬಿಡಬಾರದು. ನಮ್ಮ ಜನ ನೀರಿಲ್ಲದೇ ಸಂಕಷ್ಟದಲ್ಲಿ ಇದ್ದಾರೆ, ಹೀಗಿರುವಾಗ ಪ್ರಾಧಿಕಾರದ ತೀರ್ಪು ವೈಜ್ಞಾನಿಕ ಅಲ್ಲ. ತೀರ್ಪಿನ ಬಗ್ಗೆ ಪ್ರಾಧಿಕಾರ ಪುನರ್ ಪರಿಶೀಲಿಸಬೇಕು ಎಂದರು. ಒಂದು ವೇಳೆ ತಮಿಳುನಾಡಿಗೆ ನೀರು ಬಿಟ್ಟರೆ ಕರ್ನಾಟಕ ಬಂದ್ ಗೆ ಕರೆ ಕೊಡ್ತೀವಿ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…