ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ , ಬಿಜೆಪಿ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ಉಡುಪಿ ಜಿಲ್ಲೆಯ ರಾಜಕಾರಣಿಗಳು ಮಾಜಿ ಪೊಲೀಸ್ ಕಾಪ್ ಗೆ ಶುಭ ಹಾರೈಸಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿ, ಅಣ್ಣಾಮಲೈ ಒಬ್ಬ ದಕ್ಷ ಪೊಲೀಸ್ ಅಧಿಕಾರಿಯಾಗಿದ್ದವರು. ಅವರು ಕಾರ್ಕಳದ ಎಎಸ್ಪಿಯಾಗಿ ಕರ್ತವ್ಯ ಆರಂಭಿಸಿದ್ದರು.
ಅಣ್ಣಾಮಲೈ ಬಿಜೆಪಿ ಸೇರಿದ್ದು ಬಹಳ ಸಂತೋಷವಾಗಿದೆ. ಕರ್ತವ್ಯದಲ್ಲೇ ಜನಪರವಾಗಿ ಯೋಚನೆ ಮಾಡಿದ ವ್ಯಕ್ತಿ ಅವರು. ಅಣ್ಣಾಮಲೈ ಅವರ ರಾಜಕೀಯ ಜೀವನ ಉಜ್ವಲವಾಗಲಿ.
ತಮಿಳುನಾಡಿನಲ್ಲಿ ಬಿಜೆಪಿ ಬೇರು ಗಟ್ಟಿಯಾಗಲಿ. ಅಣ್ಣಾಮಲೈ ಯವರು ತಮಿಳುನಾಡಿನ ಅಣ್ಣ ಆಗಿ ಮೂಡಿಬರಲಿ ಎಂದು ಶುಭ ಹಾರೈಸಿದ್ದಾರೆ.
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…