Featured

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇಮಕ -Vishwanews24

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇಮಕ -Vishwanews24

ನವದೆಹಲಿ, : ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರನ್ನು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಕಗೊಳಿಸಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ.

ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ದಕ್ಷ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಕರಾವಳಿಯಲ್ಲೂ ಕರ್ತವ್ಯ ನಿರ್ವಹಿಸಿದ್ದರು. ನಂತರದ ಬೆಳವಣಿಗೆಗಳಲ್ಲಿ ಪೊಲೀಸ್ ಇಲಾಖೆ ತೊರೆದು, ರಾಜಕೀಯ ಪ್ರವೇಶಿಸಿದ್ದರು. ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲನುಭವಿಸಿದ್ದರು.

ಇದೀಗ ಅಣ್ಣಾಮಲೈ ಅವರನ್ನು ಬಿಜೆಪಿ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.

Vishwa News 24

Recent Posts

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

1 hour ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

1 hour ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

3 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

3 hours ago