Featured

ತಮಿಳು ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣ: ಪತಿ ಹೇಮಂತ್ ರವಿ ಬಂಧನ -Vishwanews24

ತಮಿಳು ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣ: ಪತಿ ಹೇಮಂತ್ ರವಿ ಬಂಧನ -Vishwanews24

ಚೆನ್ನೈ: ತಮಿಳು ಕಿರುತೆರೆಯ ಜನಪ್ರಿಯ ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಹೇಮಂತ್ ನನ್ನು ನಜರತ್ ಪೇಟೆ ಪೊಲೀಸರು ಬಂಧಸಿದ್ದಾರೆ.

ಸೋಮವಾರ ರಾತ್ರಿ ಹೇಮಂತ್ ಬಂಧಿಸಿರುವುದನ್ನು ದೃಢಪಡಿಸಲಾಗಿದೆ. ಚಿತ್ರಾ ಹಾಗೂ ಹೇಮಂತ್ ಎರಡು ತಿಂಗಳುಗಳ ಹಿಂದಷ್ಟೇ ವಿವಾಹವಾಗಿದ್ದರು. ಚಿತ್ರಾ ಸಾವಿಗೆ ಪತಿ ಹೇಮಂತ್  ಕಾರಣ ಎಂದು ನಟಿಯ ತಾಯಿ ಆರೋಪಿಸಿದ್ದರು.

ಪಾಂಡಿಯನ್ ಸ್ಟೋರ್ಸ್‌ ತಮಿಳು ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದ 29ವರ್ಷ ವಯಸ್ಸಿನ ವಿಜೆ ಚಿತ್ರಾ ಚೆನ್ನೈನ ನಜರಥ್ ಪೇಟ್ ನಲ್ಲಿರುವ ಹೋಟೆಲ್ ರೂಮೊಂದರಲ್ಲಿ ಡಿಸೆಂಬರ್ 9ರಂದು ಶವವಾಗಿ ಪತ್ತೆಯಾಗಿದ್ದರು.

ಅಂದು ಮಧ್ಯಾಹ್ನ 1 ಗಂಟೆಗೆ ಹೋಟೆಲ್ ರೂಮಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ನೇರ ಇಲ್ಲಿಗೆ ಬಂದಿದ್ದಂತೆ ತೋರುತ್ತಿತ್ತು. ಪತಿ ಹೇಮಂತ್ ರವಿ ಹೋಟೆಲ್ ನಿಂದ ತೆರಳಿದ ನಂತರ ಚಿತ್ರಾ ಆತ್ಮಹತ್ಯೆಗೆ ಶರಣಾಗಿದ್ದರು. ಉದ್ಯಮಿ ಹೇಮಂತ್ ನನ್ನು ಕಸ್ಟಡಿಗೆ ಪಡೆದಿರುವ ಪೊಲೀಸರು ಪೊನ್ನೇರಿ ಜೈಲಿನಲ್ಲಿರಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

4 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

5 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

5 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

6 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

6 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

6 hours ago