ಲಕ್ನೋ: ಹೆಮ್ಮಾರಿ ಕೊರೊನಾ ವೈರಸ್ ನಿರ್ವಹಣೆಯಲ್ಲಿ ಹೆಸರಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಸ್ಟ್ರೇಲಿಯಾದ ಸಂಸದ ಕ್ರೇಗ್ ಕೆಲ್ಲಿ ಪ್ರಶಂಸಿಸಿದ್ದಾರೆ. ಜೊತೆಗೆ ತಮ್ಮ ದೇಶದಲ್ಲಿನ ಕೋವಿಡ್ ನಿರ್ವಹಣೆಗಾಗಿ ನೆರವು ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಕ್ರೇಗ್ ಕೆಲ್ಲಿ, ಭಾರತದ ಉತ್ತರ ಪ್ರದೇಶವು ಮತ್ತು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರವು ಸಮರ್ಥ ಆಡಳಿತದೊಂದಿಗೆ ಕೋವಿಡ್ ಸಾಂಕ್ರಮಿಕವನ್ನು ಸಮರ್ಥವಾಗಿ ಎದುರಿಸಿದೆ. ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಸೋಂಕಿತ ಜನರ ಸುರಕ್ಷಿತಾ ಕ್ರಮವಾಗಿ ಉತ್ತರ ಪ್ರದೇಶವು ‘ಐವರ್ಮೆಕ್ಟಿನ್’ಅನ್ನು ಪರಿಚಯಿಸಿರುವುದು ಅದ್ಭುತ” ಎಂದು ಹೊಗಳಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ ನಮ್ಮ ದೇಶದಲ್ಲಿ ಸೃಷ್ಟಿಯಾಗಿರುವ ಕೋವಿಡ್ ಬಿಕ್ಕಟ್ಟು ನಿಭಾಯಿಸಲು ಯೋಗಿ ಆದಿತ್ಯನಾಥ್ ಅವರನ್ನು ನೆರವು ಕೇಳಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…