Featured

ತಮ್ಮ ದೇಶದಲ್ಲಿನ ಕೋವಿಡ್ ನಿರ್ವಹಣೆಗಾಗಿ ಯೋಗಿ ಆದಿತ್ಯನಾಥ್ ಅವರ ನೆರವು ಕೇಳಿದ ಆಸ್ಟ್ರೇಲಿಯಾದ ಸಂಸದ -Vishwanews24

ತಮ್ಮ ದೇಶದಲ್ಲಿನ ಕೋವಿಡ್ ನಿರ್ವಹಣೆಗಾಗಿ ಯೋಗಿ ಆದಿತ್ಯನಾಥ್ ಅವರ ನೆರವು ಕೇಳಿದ ಆಸ್ಟ್ರೇಲಿಯಾದ ಸಂಸದ -Vishwanews24

ಲಕ್ನೋ: ಹೆಮ್ಮಾರಿ ಕೊರೊನಾ ವೈರಸ್​ ನಿರ್ವಹಣೆಯಲ್ಲಿ ಹೆಸರಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಸ್ಟ್ರೇಲಿಯಾದ ಸಂಸದ ಕ್ರೇಗ್ ಕೆಲ್ಲಿ ಪ್ರಶಂಸಿಸಿದ್ದಾರೆ. ಜೊತೆಗೆ ತಮ್ಮ ದೇಶದಲ್ಲಿನ ಕೋವಿಡ್ ನಿರ್ವಹಣೆಗಾಗಿ ನೆರವು ಕೋರಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರುವ ಕ್ರೇಗ್ ಕೆಲ್ಲಿ, ಭಾರತದ ಉತ್ತರ ಪ್ರದೇಶವು ಮತ್ತು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸರ್ಕಾರವು ಸಮರ್ಥ ಆಡಳಿತದೊಂದಿಗೆ ಕೋವಿಡ್​ ಸಾಂಕ್ರಮಿಕವನ್ನು ಸಮರ್ಥವಾಗಿ ಎದುರಿಸಿದೆ. ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಸೋಂಕಿತ ಜನರ ಸುರಕ್ಷಿತಾ ಕ್ರಮವಾಗಿ ಉತ್ತರ ಪ್ರದೇಶವು ‘ಐವರ್ಮೆಕ್ಟಿನ್’ಅನ್ನು ಪರಿಚಯಿಸಿರುವುದು ಅದ್ಭುತ” ಎಂದು ಹೊಗಳಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ನಮ್ಮ ದೇಶದಲ್ಲಿ ಸೃಷ್ಟಿಯಾಗಿರುವ ಕೋವಿಡ್​ ಬಿಕ್ಕಟ್ಟು ನಿಭಾಯಿಸಲು ಯೋಗಿ ಆದಿತ್ಯನಾಥ್​ ಅವರನ್ನು ನೆರವು ಕೇಳಿದ್ದಾರೆ.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago