Featured

ತಮ್ಮ ನಿವಾಸದಲ್ಲಿ ಗೋವುಗಳಿಗೆ ಪೂಜೆ ನೆರವೇರಿಸಿದ ಮುಖ್ಯಮಂತ್ರಿ -Vishwanews24

ತಮ್ಮ ನಿವಾಸದಲ್ಲಿ ಗೋವುಗಳಿಗೆ ಪೂಜೆ ನೆರವೇರಿಸಿದ ಮುಖ್ಯಮಂತ್ರಿ -Vishwanews24

ಬೆಂಗಳೂರುಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ಗೋವುಗಳಿಗೆ ಪೂಜೆ ನೆರವೇರಿಸಿದರು.

ಮೊನ್ನೆಯಷ್ಟೇ ವಿಧಾನಸಭೆಯಲ್ಲಿ ಕರ್ನಾಟಕ ಗೋ ಸಂರಕ್ಷಣೆ ಮತ್ತು ಹತ್ಯೆ ಮಸೂದೆ 2020ನ್ನು ಮಂಡಿಸಿ ಅನುಮೋದನೆ ಪಡೆದಿದ್ದ ಸರ್ಕಾರ ನಿನ್ನೆಯ ಕಲಾಪದಲ್ಲಿ ವಿಧಾನ ಪರಿಷತ್ ನಲ್ಲಿ ಮಸೂದೆಯನ್ನು ಮಂಡಿಸಿರಲಿಲ್ಲ.

ಬುಧವಾರವಷ್ಟೇ ವಿಧಾನಸಭೆಯಲ್ಲಿ ಕರ್ನಾಟಕ ಗೋ ಸಂರಕ್ಷಣೆ ಮತ್ತು ಹತ್ಯೆ ಮಸೂದೆ 2020ನ್ನು ಅಂಗೀಕಾರವಾಗಿದೆ. ಗುರುವಾರ ವಿಧಾನ ಪರಿಷತ್ ನಲ್ಲಿ ಈ ಮಸೂದೆ ಮಂಡನೆ ಸಾಧ್ಯವಾಗಿಲ್ಲ. ಈ ನಡುವೆ ವಿಧಾನ ಸಭೆಯಲ್ಲಿ ಅಂಗೀಕಾರವಾದ ಬಳಿಕ ಬಿಜೆಪಿ ನಾಯಕರು ಗೋ ಪೂಜಾ ಕಾರ್ಯಕ್ರಮ ನಡೆಸುತ್ತಿದ್ದಾರೆ.

ಗೋಹತ್ಯೆ ನಿಷೇಧ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರವಾದ ಹಿನ್ನಲೆಯಲ್ಲಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗ ಗೋ ಪೂಜೆ ನಡೆಸಿದರು.

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

23 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

24 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago