ಬೆಂಗಳೂರು: ಸ್ಯಾಂಡಲ್ ವುಡ್ ನ ರಾಕಿಂಗ್ ಸ್ಟಾರ್ ಯಶ್ ಅವರು ಇಂದು ಮೊದಲ ಬಾರಿಗೆ ತಮ್ಮ ಪುಟ್ಟ ಮಗಳ ಫೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮೇ 7ರ ಅಕ್ಷಯ ತೃತೀಯದಂದು ನಾವು ನಮ್ಮ ಮಗಳ ಫೋಟೋವನ್ನು ರಿವೀಲ್ ಮಾಡುತ್ತೇವೆ” ಎಂದು ಅಪ್ಪ ಹಾಗೂ ಮಗಳ ಅರ್ಧ ಫೋಟೋ ಹಾಕಿ ಯಶ್ ಈ ಮೊದಲು ಹೇಳಿಕೊಂಡಿದ್ದರು.
‘ನನ್ನ ಜಗತ್ತನ್ನು ಆಳುವ ಸಾಮ್ರಾಜ್ಞಿಯನ್ನು ಇವತ್ತು ನಿಮಗೆ ಪರಿಚಯಿಸುತ್ತಿದ್ದೇನೆ’ಎಂಬ ಬರಹದೊಂದಿಗೆ ಈ ಮುದ್ದಾದ ಫೊಟೋವನ್ನು ಯಶ್ ತಮ್ಮ ಅಭಿಮಾನಿಗಳಿಗಾಗಿ ಹಂಚಿಕೊಂಡಿದ್ದಾರೆ. ಈಕೆಗಿನ್ನೂ ನಾಮಕರಣ ಆಗಿಲ್ಲದಿರುವ ಕಾರಣ ನೀವು ಬೇಕಾದರೆ ಈಕೆಯನ್ನು ‘ವೈ.ಆರ್.’ ಎಂದು ಕರೆಯಬಹುದು ಎಂದೂ ಯಶ್ ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…