ಮಂಗಳೂರು : ಅಭಿಮಾನಿಗಳನ್ನು ಬೈಯುತ್ತಲೇ ಇನ್‌ಸ್ಟಾಗ್ರಾಮ್‌ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್, ಜನವರಿ 23 ರ ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಆಶಾ ಪಂಡಿತ್ ತಮ್ಮ ಬೈಗುಳದ ರೀಲ್‌ಗಳಿಂದ ಇನ್‌ಸ್ಟಾಗ್ರಾಮ್‌ನಲ್ಲಿ ಜನಪ್ರಿಯತೆ ಗಳಿಸಿದ್ದರು. ಅವರು ಪಡೀಲ್ ಬಳಿ ಒಂದು ಸಣ್ಣ ಅಂಗಡಿಯನ್ನೂ ನಡೆಸುತ್ತಿದ್ದರು.
ಕುಟುಂಬದ ಮೂಲಗಳ ಪ್ರಕಾರ, ಅವರಿಗೆ ನಿನ್ನೆ ರಾತ್ರಿ ವಾಂತಿ ಸಮಸ್ಯೆ ಉಂಟಾಗಿತ್ತು. ಶುಕ್ರವಾರ ಬೆಳಗಿನ ಜಾವ ಅವರಿಗೆ ಹೃದಯಾಘಾತವಾಗಿ ಮನೆಯ ಅಂಗಳದಲ್ಲಿ ಕುಸಿದು ಬಿದ್ದರು ಎಂದು ವರದಿಯಾಗಿದೆ.
ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಹೊತ್ತಿಗೆ ಆಗಲೇ ಮೃತಪಟ್ಟಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…