ನವದೆಹಲಿ: ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ದೇಶದಲ್ಲಿ ಮೊದಲ ಬಾರಿಗೆ ಶೇ.67.9 ಮತದಾನ ನಡೆದಿದೆ. ಯುವಜನತೆ, ಹೊಸ ಮತದಾರರು, ಮಹಿಳೆಯರು ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿದ್ದಾರೆ ಎಂದು ತಿಳಿಸಿದರು.
2014-19ರ ಅವಧಿಯಲ್ಲಿ ರಾಜ್ಯ ಕೇಂದ್ರಗಳ ಸಂಬಂಧ ಸುಧಾರಣೆಯಾಗಿದೆ. ಜಿಎಸ್ಟಿಯನ್ನು ಜಾರಿಗೆ ತಂದಿದ್ದೇವೆ.
ಕೆಂಪುಬಟ್ಟೆಯಲ್ಲಿ ಬಜೆಟ್ ಗೆ ಸಂಬಂಧಪಟ್ಟ ದಾಖಲೆಗಳನ್ನು ಇಟ್ಟು ಆ ಬಟ್ಟೆಯನ್ನು ನಾಲ್ಕು ಮಡಿಕೆ ಮಾಡಿ ರಿಬ್ಬನ್ನಿಂದ ಕಟ್ಟಲಾಗಿದೆ. ಅದರ ಮೇಲೆ ರಾಷ್ಟ್ರಲಾಂಛನವಾದ ನಾಲ್ಕು ಮುಖದ ಸಿಂಹದ ಚಿತ್ರವಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಹ್ಮಣಿಯನ್ ಅವರು, ಬಟ್ಟೆಯಲ್ಲಿ ಕಟ್ಟುವುದು ನಮ್ಮ ದೇಶದ ಸಂಪ್ರದಾಯ. ಪಾಶ್ಚಾತ್ಯ ಸಂಸ್ಕೃತಿಯಿಂದ ಹೊರಬರಲು ಈ ಬಾರಿ ಬ್ರೀಫ್ಕೇಸ್ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…