ನವದೆಹಲಿ: ಗೌತಮ್ ಅದಾನಿ ಅವರ 60ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಮತ್ತು ಅವರ ತಂದೆ ಶಾಂತಿಲಾಲ್ ಅದಾನಿ ಅವರ 100ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಅದಾನಿ ಕುಟುಂಬವು 60 ಸಾವಿರ ಕೋಟಿ ರೂ.ಗಳನ್ನು ಚಾರಿಟಿಗೆ ದಾನ ಮಾಡಿದೆ.
ಈ ದೇಣಿಗೆಯನ್ನು ಅದಾನಿ ಫೌಂಡೇಶನ್ ನಿರ್ವಹಿಸುತ್ತದೆ ಮತ್ತು ಆರೋಗ್ಯ, ಶಿಕ್ಷಣ ಮತ್ತು ಚಟುವಟಿಕೆಗಳಿಗೆ ಸಂಬಂಧಿಸಿದ ಚಟುವಟಿಕೆಗಳಿಗೆ ಈ ಹಣ ವ್ಯಯಿಸಲಾಗುತ್ತದೆ.
ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಗೌತಮ್ ಅದಾನಿ, ಸಮಾನ,ಭವಿಷ್ಯಕ್ಕೆ-ಸಿದ್ಧ ಭಾರತವನ್ನು ನಿರ್ಮಿಸಲು” ಸಹಾಯ ಮಾಡುವುದು ಕೊಡುಗೆಯಾಗಿದೆ ಎಂದಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…