ಬೆಂಗಳೂರು : ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿಯಿಂದ ಎಂಎಲ್‌ಎ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂ. ಪಡೆದು ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಆರೋಪಿಯನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಒಡಿಶಾ ರಾಜ್ಯದಲ್ಲಿ ಬಂಧಿಸಿದ್ದಾರೆ.
ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆಯ ಹಿರೇಹಡಗಲಿ ತಾಲೂಕಿನ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಒಡಿಶಾದ ಕಟಕ್‌ನಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
ಚಲಿಸುತ್ತಿದ್ದ ರೈಲಿನಲ್ಲೇ ಹಾಲಶ್ರೀಯನ್ನು ಬಂಧಿಸಿರುವ ಪೊಲೀಸರು ಅಲ್ಲಿಂದ ಬೆಂಗಳೂರಿಗೆ ಕರೆ ತರುತ್ತಿದ್ದಾರೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…