ಉಡುಪಿ

ತಳ್ಳು ಗಾಡಿ ವ್ಯಾಪರಸ್ಥರಿಗೆ ಮತ್ತೆ ಬಿಸಿ ಮುಟ್ಟಿಸಿದ ಉಡುಪಿ ನಗರ ಸಭೆ……

ಉಡುಪಿ : ತಳ್ಳುಗಾಡಿ ವ್ಯಾಪಾರಿಗಳು ವಿಕಲಚೇತನ ವೃದ್ಧನಿಗೆ ಅಪಹಾಸ್ಯ ಮಾಡಿರುವ ಖೇದಕರ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ನಗರದಲ್ಲಿ ಅದೆಷ್ಟೋ ತಳ್ಳುಗಾಡಿಗಳು ಜನನಿಭಿಡ ಪ್ರದೇಶದಲ್ಲಿ ವ್ಯಾಪಾರ ಮಾಡುವ ದೂರುಗಳು ಬಂದ ಹಿನ್ನಲೆಯಲ್ಲಿ ನಗರಸಭೆ ಅಧಿಕಾರಿಗಳು ಅದೆಷ್ಟೋ ಬಾರಿ ತಳ್ಳುಗಾಡಿ ವಶಕ್ಕೆ ಪಡೆಯಲು ಮುಂದಾಗಿದ್ರು. ಆ ವೇಳೆ ತಳ್ಳುಗಾಡಿ ವ್ಯಾಪಾರಸ್ತರ ಗುಂಪು ಅಧಿಕಾರಿಗಳ ಮೇಲೆಯೇ ಹಲ್ಲೆ, ಪ್ರತಿಭಟನೆ ನಡೆಸಿರುವ ಘಟನೆ ನಡೆದಿತ್ತು ಆದರೆ ಅದೇ ವ್ಯಾಪಾರಸ್ತರಲ್ಲಿ ಕೆಲವರು ಜನರು ಓಡಾಡೋ ಸ್ಥಳದಲ್ಲಿ ತಳ್ಳಗಾಡಿಗಳನ್ನಿಟ್ಟು ವ್ಯಾಪಾರ ಮಾಡೋ ಜೊತೆಗೆ ಅಂಗವಿಕಲರನ್ನು ತಮಾಷೆ ಮಾಡುವುದು, ಜೊತೆಗೆ ಬಸ್ಸು ನಿಲ್ದಾಣಗಳಲ್ಲಿ ಓಡಾಡೋ ಯುವತಿಯರನ್ನು ಚುಡಾಯಿಸೋದು ಸಾಮಾನ್ಯವಾಗಿದೆ. ಹೀಗಾಗಿ ತಳ್ಳುಗಾಡಿ ವ್ಯಾಪಾರಿಗಳ ದುರ್ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ತಳ್ಳುಗಾಡಿ ವ್ಯಾಪಾರಸ್ಥರಿಂದ ಅವಮಾನಕ್ಕೊಳಗಾದ ವೃದ್ಧ ಸಾರ್ವಜನಿಕ ಸ್ಥಳದಲ್ಲೇ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ತಳ್ಳುಗಾಡಿ ವ್ಯಾಪಾರಸ್ಥರಿಗೆ ನಗರದೊಳಗೆ ಅವಕಾಶ ನೀಡಬಾರದು ಎಂದು ಒತ್ತಾಯವೂ ಕೇಳಿ ಬಂದಿದೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

2 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

2 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

2 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

3 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

3 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

5 hours ago