ಬೆಳಗಾವಿ: ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬೆಳಗಾವಿಗೆ ತರಲಾಗಿದ್ದು, ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಲ್ಲದ ಬಾಗೇವಾಡಿಗೆ ಅಂತಿಮ ಯಾತ್ರೆ ಹೊರಟಿದೆ.
ಉಮೇಶ ಕತ್ತಿ ಅವರ ಪಾರ್ಥಿವ ಶರೀರವನ್ನು ತರುತ್ತಿದ್ದಂತೆ ಕತ್ತಿ ಅಭಿಮಾನಿಗಳು ಹಾಗೂ ಬೆಂಬಲಿಗರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಸಹಸ್ರಾರು ಅಭಿಮಾನಿಗಳು ಅಂತಿಮ ದರ್ಶನ ಪಡೆದರು. ‘ಅಮರ ರಹೇ, ಅಮರ ರಹೇ, ಉಮೇಶ ಕತ್ತಿ ಅಮರ ರಹೇ’ ಘೋಷಣೆ ಮೊಳಗಿತ್ತು. ವಿಮಾನ ನಿಲ್ದಾಣ ಪ್ರಾಂಗಣದಲ್ಲಿ ಜನಸ್ತೋಮವೇ ಸೇರಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
ಸೇನಾ ವಾಹನದಲ್ಲಿ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲಾಗುತ್ತಿದೆ.
ನಾಳೆ ನಡೆಯಬೇಕಾಗಿದ್ದ BJP ಜನೋತ್ಸವ ಸಮಾವೇಶ ಸೆ.11 ಕ್ಕೆ ಮುಂದೂಡಿಕೆ – Vishwanews24
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…
ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…
ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ ಬೆಂಗಳೂರು: ಕರ್ನಾಟಕ ಸರ್ಕಾರದ…
ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…
ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…
ಮಂಗಳೂರು: ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…