ದಾವಣಗೆರೆ: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದ್ದಾರೆ.
ದಾವಣಗೆರೆಯ ಮಾಯಕೊಂಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವೇಳೆ ಗ್ಯಾರಂಟಿ ಹಣ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿ, ಯುಗಾದಿ ಬಂತು, ಅಕ್ಕಂದಿರು ಯುಗಾದಿ ಜೋರು ಮಾಡ್ತಾರೆ. ಹಬ್ಬ ಎನ್ನುವಷ್ಟರಲ್ಲಿ ಎಲ್ಲಾ ಹಣ ಬಿಡುಗಡೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆವವರು. ಗ್ಯಾರಂಟಿಗೆ ಮಾತ್ರ ಯಾವುದೇ ಕಾರಣಕ್ಕೂ ಹಣ ಕೊರತೆ ಮಾಡಲ್ಲ ಎಂದಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ, ನೂತನ ಕಾಯ್ದೆಗೆ ರಾಜ್ಯಪಾಲರ ಮುದ್ರೆ ಬಿದ್ದ ತಕ್ಷಣ ಜಾರಿ ಆಗಲಿದೆ. ಇನ್ನು ಮುಂದೆ ಆದರೂ ಸಾಲ ಕೊಡಲು ಬಂದವರನ್ನು ಊರಿಂದ ಹೊರಗಿಡಿ. ಎಲ್ಲಾ ಸಮಯದಲ್ಲಿ ದುಡಿಮೆ ಒಂದೇ ರೀತಿ ಇರೋದಿಲ್ಲ. ಆಗ ಫೈನಾನ್ಸ್‍ನವರು ಟಾರ್ಚರ್ ಮಾಡ್ತಾರೆ. ಆಗ ಅನಾಹುತಗಳು ಆಗುತ್ತವೆ. ನನ್ನ ಕ್ಷೇತ್ರದಲ್ಲಿ ಯಾರಿಗಾದ್ರೂ ಸಮಸ್ಯೆ ಆದ್ರೆ ಹೇಳಿ ಹೇಳಿದ್ದಾರೆ.
ಉಡುಪಿ : ಯುವತಿ ನಾಪತ್ತೆ ಉಡುಪಿ: ನಗರದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತೀಕ್ಷಾ (18) ಎನ್ನುವ ಯುವತಿಯು ಆಗಸ್ಟ್…
ಕಾರ್ಕಳ: ಅಪಘಾತದಲ್ಲಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ರಮಾನಾಥ್ ರೈ ಡಿಸ್ಚಾರ್ಜ್ ; 15 ದಿನ ವಿಶ್ರಾಂತಿಗೆ ವೈದ್ಯರ ಸಲಹೆ ಮಂಗಳೂರು…
ಕುಂದಾಪುರ: ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ ಕುಂದಾಪುರ: ತಾಲೂಕಿನ ಕೋಟೇಶ್ವರದ ಕೋಟಿತೀರ್ಥ ಪುಷ್ಕರಣಿಗೆ ಹಾರಿ ಯುವಕನೋರ್ವ ಆತ್ಮಹತ್ಯೆ…
ನಂದಿನಿ ಹಾಲಿನ ದರ ಪ್ರತಿ ಲೀಟರ್ ಗೆ ರೂ.8 ಹೆಚ್ಚಳ ಮಾಡಿ : ಮುಖ್ಯಮಂತ್ರಿಗೆ ಹಾಲು ಉತ್ಪಾದಕರ ಒಕ್ಕೂಟಗಳ ಮನವಿ…
ಮೋದಿಯನ್ನು ಭೇಟಿ ಮಾಡಿದ ಪೇಜಾವರ ಶ್ರೀ: ವಿಶ್ವೇಶತೀರ್ಥರ ಜನ್ಮ ಶತಾಬ್ದಿ ಲಾಂಛನ ಬಿಡುಗಡೆ ನವದೆಹಲಿ/ಉಡುಪಿ: ಪೇಜಾವರ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ…
ಉಳ್ಳಾಲ: ವಿವಾಹಿತ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಳ್ಳಾಲ: ವಿವಾಹಿತನೋರ್ವ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ…