Featured

ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ : ಶಾಸಕ ಕೆ.ಎಸ್ ಬಸವಂತಪ್ಪ – vishwanews24

ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ :ಶಾಸಕ ಕೆ.ಎಸ್ ಬಸವಂತಪ್ಪ

ದಾವಣಗೆರೆ: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದ್ದಾರೆ.

ದಾವಣಗೆರೆಯ ಮಾಯಕೊಂಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವೇಳೆ ಗ್ಯಾರಂಟಿ ಹಣ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿ, ಯುಗಾದಿ ಬಂತು, ಅಕ್ಕಂದಿರು ಯುಗಾದಿ ಜೋರು ಮಾಡ್ತಾರೆ. ಹಬ್ಬ ಎನ್ನುವಷ್ಟರಲ್ಲಿ ಎಲ್ಲಾ ಹಣ ಬಿಡುಗಡೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆವವರು. ಗ್ಯಾರಂಟಿಗೆ ಮಾತ್ರ ಯಾವುದೇ ಕಾರಣಕ್ಕೂ ಹಣ ಕೊರತೆ ಮಾಡಲ್ಲ ಎಂದಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ, ನೂತನ ಕಾಯ್ದೆಗೆ ರಾಜ್ಯಪಾಲರ ಮುದ್ರೆ ಬಿದ್ದ ತಕ್ಷಣ ಜಾರಿ ಆಗಲಿದೆ. ಇನ್ನು ಮುಂದೆ ಆದರೂ ಸಾಲ ಕೊಡಲು ಬಂದವರನ್ನು ಊರಿಂದ ಹೊರಗಿಡಿ. ಎಲ್ಲಾ ಸಮಯದಲ್ಲಿ ದುಡಿಮೆ ಒಂದೇ ರೀತಿ ಇರೋದಿಲ್ಲ. ಆಗ ಫೈನಾನ್ಸ್‍ನವರು ಟಾರ್ಚರ್ ಮಾಡ್ತಾರೆ. ಆಗ ಅನಾಹುತಗಳು ಆಗುತ್ತವೆ. ನನ್ನ ಕ್ಷೇತ್ರದಲ್ಲಿ ಯಾರಿಗಾದ್ರೂ ಸಮಸ್ಯೆ ಆದ್ರೆ ಹೇಳಿ ಹೇಳಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

15 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

16 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

16 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

16 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

16 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

17 hours ago