ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.
ಸೈಬೀರಿಯಾ ಮೂಲದ ಅಂಗಾರ ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ AN-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್‌ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿರುವುದು ತಿಳಿದುಬಂದಿದೆ.
ಪ್ರಯಾಣಿಕ ವಿಮಾನದಲ್ಲಿ (ಪ್ಯಾಸೆಂಜರ್ ಫ್ಲೈಟ್) 6 ಮಕ್ಕಳು ಮತ್ತು ಆರು ಸಿಬ್ಬಂದಿ ಸೇರಿ 49 ಮಂದಿ ಇದ್ದರು ಅಂತ ಪ್ರಾದೇಶಿಕ ಗವರ್ನರ್ ವಾಸಿಲಿ ಓರ್ಲೋವ್ ಹೇಳಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…