Featured

ತಾಂತ್ರಿಕ ದೋಷ :  ರಷ್ಯಾ ವಿಮಾನ ಪತನ – 48 ಮಂದಿ ಸಾವು – vishwanews24

ತಾಂತ್ರಿಕ ದೋಷ :  ರಷ್ಯಾ ವಿಮಾನ ಪತನ – 48 ಮಂದಿ ಸಾವು

ಮಾಸ್ಕೋ: ತಾಂತ್ರಿಕ ದೋಷದಿಂದ ರಷ್ಯಾದ ವಿಮಾನ  ಪೂರ್ವ ಅಮುರ್ ಪ್ರದೇಶದಲ್ಲಿ ಪತನಗೊಂಡಿದ್ದು, 48 ಮಂದಿ ಸಾವನ್ನಪ್ಪಿರುವುದಾಗಿ ವರದಿಗಳು ತಿಳಿಸಿವೆ.

ಸೈಬೀರಿಯಾ ಮೂಲದ ಅಂಗಾರ  ಎಂಬ ವಿಮಾನಯಾನ ಸಂಸ್ಥೆಯಿಂದ ನಿರ್ವಹಿಸಲ್ಪಡುತ್ತಿದ್ದ AN-24 ಸಂಖ್ಯೆಯ ವಿಮಾನ ಚೀನಾದ ಗಡಿಯಲ್ಲಿರುವ ಅಮುರ್ ಪ್ರದೇಶದ ಟಿಂಡಾ ಪಟ್ಟಣದ ಬಳಿ ರಾಡಾರ್‌ನಿಂದ ಸಂಪರ್ಕ ಕಳೆದುಕೊಂಡಿತು. ಇದಾದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿರುವುದು ತಿಳಿದುಬಂದಿದೆ.

ಪ್ರಯಾಣಿಕ ವಿಮಾನದಲ್ಲಿ (ಪ್ಯಾಸೆಂಜರ್‌ ಫ್ಲೈಟ್) 6 ಮಕ್ಕಳು ಮತ್ತು ಆರು ಸಿಬ್ಬಂದಿ ಸೇರಿ 49 ಮಂದಿ ಇದ್ದರು ಅಂತ ಪ್ರಾದೇಶಿಕ ಗವರ್ನರ್ ವಾಸಿಲಿ ಓರ್ಲೋವ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

9 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

10 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

10 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

10 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

12 hours ago