Featured

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ;

ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್

ಹುಬ್ಬಳ್ಳಿ: ಪ್ಲೈ 91 ವಿಮಾನ ಲ್ಯಾಂಡಿಂಗ್ ವೇಳೆ ಉಂಟಾದ ತೊಂದರೆ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ವಿಮಾನ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಮಾನವು ಕೆಲ ಕಾಲ ಆಕಾಶದಲ್ಲೇ ಸುತ್ತಾಡಿ, ಬಳಿಕ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಹವಾಮಾನ ವೈಪರೀತ್ಯ ಅಥವಾ ತಾಂತ್ರಿಕ ದೋಷ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಆದರೆ, ವಿಮಾನವನ್ನು ಸುರಕ್ಷಿತವಾಗಿ ಇಳಿಸಿರುವುದರಿಂದ ದೊಡ್ಡ ಅನಾಹುತ ತಪ್ಪಿದೆ.

ಇದನ್ನೂ ಓದಿ :

ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷ ಇರಲಿಲ್ಲ, ಆದರೆ ಭಾರೀ ಗಾಳಿ ಇದ್ದುದರಿಂದ ಪೈಲಟ್ ಸಮಯ ಪ್ರಜ್ಞೆ ತೋರಿಸಿ ವಿಮಾನವನ್ನು ಸುರಕ್ಷಿತವಾಗಿ ತಿರುಗಿಸಿದ್ದಾರೆ ಎಂದು ತಿಳಿಸಿದರು.

ನಿಗದಿತ ವೇಳೆಗೆ (ಸಂಜೆ 4:30) ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ, ಸುಮಾರು ರಾತ್ರಿ ಏಳು ಗಂಟೆಯ ನಂತರ ಬೆಂಗಳೂರಿನಲ್ಲಿ ಇಳಿದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago