ಚಿತ್ರದುರ್ಗ: ಆರ್‌ಎಸ್‌ಎಸ್ ಹಾಗೂ ಭಜರಂಗದಳ ಸಂಘಟನೆಯನ್ನು ತಾಕತ್ತಿದ್ದರೆ ಬ್ಯಾನ್ ಮಾಡಲಿ ಅಂತ ಮಾಜಿ ಸಿಎಂ ಹೆಚ್‌ಡಿಕೆಗೆ ಕಲ್ಲಡ್ಕ ಪ್ರಭಾಕರ್ ಸವಾಲು ಹಾಕಿದ್ದಾರೆ.
ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭೇಟಿದ ಬಳಿಕ ಮಾತನಾಡಿದ ಅವರು ಆರ್‌ಎಸ್‌ಎಸ್, ಭಜರಂಗದಳ ನಿಷೇಧಿಸುವಂತೆ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಸಿದ ಅವರು ಶಿಸ್ತು, ದೇಶಭಕ್ತಿ ಬೆಳೆಸುವ ಆರ್‌ಎಸ್‌ಎಸ್ ಹಾಗೂ ಭಜರಂಗದಳ ಸಂಘಟನೆಯನ್ನು ತಾಕತ್ತಿದ್ದರೆ ಬ್ಯಾನ್ ಮಾಡಲಿ ಎಂದು ಹೆಚ್‍ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಇದೇ ವೇಳೆ ಅವರು ಮಾತನ್ನು ಮುಂದುವರೆಸಿದ ಅವರು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸರ್ಕಲ್‍ನಲ್ಲಿ ಗೋಮಾಂಸ ತಿನ್ನುವುದಾಗಿ ಹೇಳಿದ್ದರು. ಗಾಂಧೀಜಿ ಹೇಳಿದ ಮಾತನ್ನು ಕಾಂಗ್ರೆಸ್ಸಿನವರು ಸೇರಿದಂತೆ ಯಾರೂ ಸಹ ಪಾಲನೆ ಮಾಡುತ್ತಿಲ್ಲ ಎನ್ನುವುದು ಇದರಿಂದಲೇ ತಿಳಿಯುತ್ತದೆ. ಆರ್‌ಎಸ್‌ಎಸ್ ಪ್ರತಿ ಶಿಬಿರಗಳಲ್ಲಿ ಅಂಬೇಡ್ಕರ್ ಬಗ್ಗೆ ವಿಚಾರ ಚಿಂತನೆಗಳನ್ನು ನಡೆಸಲಾಗುತ್ತದೆ. ಅವರ ವಿಚಾರಧಾರೆಗಳು ಎಲ್ಲರಿಗೂ ಪ್ರೇರೇಪಣೆ ಮಾಡುವಂತದ್ದು ಅಂತ ಹೇಳಿದರು.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…