Featured

ತಾಕತ್ತಿದ್ದರೇ ಸಿದ್ದರಾಮಯ್ಯ ಜಾರಿಗೆ ತಂದ ಎಲ್ಲಾ ಯೋಜನೆಗಳನ್ನು ರದ್ದು ಮಾಡಿ : ಪ್ರಿಯಾಂಕ್ ಖರ್ಗೆ -Vishwanews24

ತಾಕತ್ತಿದ್ದರೇ ಸಿದ್ದರಾಮಯ್ಯ ಜಾರಿಗೆ ತಂದ ಎಲ್ಲಾ ಯೋಜನೆಗಳನ್ನು ರದ್ದು ಮಾಡಿ : ಪ್ರಿಯಾಂಕ್ ಖರ್ಗೆ -Vishwanews24

ಬೆಂಗಳೂರು,  : ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಜಾರಿಗೆ ತಂದ ಅನ್ನಭಾಗ್ಯ ಯೋಜನೆಯನ್ನು ಟೀಕಿಸಿದ ಬಿಜೆಪಿ ಶಾಸಕರ ವಿರುದ್ದ ಕಿಡಿಕಾರಿದ ಕಾಂಗ್ರೆಸ್‌ ಮುಖಂಡ ಪ್ರಿಯಾಂಕ್ ಖರ್ಗೆ, ”ತಾಕತ್ತಿದ್ದರೇ ಸಿದ್ದರಾಮಯ್ಯ ಜಾರಿಗೆ ತಂದ ಎಲ್ಲಾ ಯೋಜನೆಗಳನ್ನು ರದ್ದು ಮಾಡಿ” ಎಂದು ಸವಾಲೆಸೆದರು.

ಮೊದಲು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಶಾಸಕ ಯು ಟಿ ಖಾದರ್‌ ಅವರು, ”ಸರ್ಕಾರ ಬಿಪಿಎಲ್‌ ಕಾರ್ಡ್ ರದ್ದು ಮಾಡಿರುವುದು ಒಳ್ಳೆಯ ವಿಷಯವಲ್ಲ. ಎಷ್ಟು ಮಂದಿಗೆ ಬಿಪಿಎಲ್ ಕಾರ್ಡ್ ನೀಡಿದ್ದೀರಿ ಎಂದು ಹೇಳಿ ನಂತರ ಹೆಮ್ಮೆ ಪಡಿ. ಈಗ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಕಡಿಮೆ ಮಾಡಿದೆ” ಎಂದು ಹೇಳಿದರು.

ಇದನ್ನೂ ಓದಿ : ಉಡುಪಿ : ಹೋಟೆಲ್ ದುರ್ಗಾ ಇಂಟರ್‌ನ್ಯಾಷನಲ್‌ನಲ್ಲಿ ವೇಶ್ಯಾವಾಟಿಕೆ ದಂಧೆ ; ಮೂವರ ಬಂಧನ -Vishwanews24

ಈ ಸಂದರ್ಭ ಖಾದರ್‌ ವಿರುದ್ದ ಮಾತನಾಡಿ ಸರ್ಕಾರದ ಪರ ಮಾತನಾಡಿದ ಕೆಜಿ ಬೋಪಯ್ಯ, ”ಕೇಂದ್ರ ಸರ್ಕಾರದ ಪಡಿತರ ಧಾನ್ಯ ವಿತರಣೆ ಉತ್ತಮವಾಗಿದೆ. ವಿಪಕ್ಷ ಕಾಂಗ್ರೆಸ್‌ ಶಾಸಕರಿಗೆ ನಮ್ಮ ಸಚಿವರುಗಳು ಸರಿಯಾದ ಉತ್ತರ ನೀಡಬೇಕು” ಎಂದರು. ಬಳಿಕ ಬಿಜೆಪಿ ಶಾಸಕರು ಸಿದ್ದರಾಮಯ್ಯರ ಅನ್ನಭಾಗ್ಯ ಯೋಜನೆಯನ್ನು ಟೀಕಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ, ”ತಾಕತ್ತಿದ್ದರೇ ಸಿದ್ದರಾಮಯ್ಯ ಜಾರಿಗೆ ತಂದ ಎಲ್ಲಾ ಯೋಜನೆಗಳನ್ನು ರದ್ದು ಮಾಡಿ. ಒಂದು ವೇಳೆ ಯೋಜನೆಗಳು ಕೆಟ್ಟದ್ದಾಗಿದ್ದರೇ ಅವುಗಳನ್ನು ಯಾಕೆ ನೀವು ನಿಲ್ಲಿಸಬಾರದು” ಎಂದು ಸವಾಲು ಹಾಕಿದರು.

ಇದನ್ನೂ ಓದಿ : ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

47 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

57 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

1 hour ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

1 hour ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

1 hour ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago