ಬೆಂಗಳೂರು: ಬಜರಂಗದಳ ಕಾರ್ಯಕರ್ತರ ಗಡಿಪಾರು ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿ ಆಕ್ರೋಶ ಹೊರ ಹಾಕಿದ್ದಾರೆ. ಸುಳ್ಯದ ಕಾರ್ಯಕ್ರಮವೊಂದರಲ್ಲಿ ಏಕವಚನದಲ್ಲಿ ವಕ್ಫ್ ಸಚಿವ ಜಮೀರ್ ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಲು ವಜ್ರದೇಹಿ ಸ್ವಾಮೀಜಿ ತಾಕೀತು ಮಾಡಿದ್ದಾರೆ.
“ಅನಾಮತ್ತಾಗಿ ಬಂದವ ವಕ್ಫ್ ಬೋರ್ಡ್ ಸಚಿವ ಜಮೀರ್. ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್ ನನ್ನ ಗಡಿಪಾರು ಮಾಡಿ. ಇಲ್ಲೆಲ್ಲೂ ಅಲ್ಲ ಜಮೀರ್ ನನ್ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು. ನಿಮಗೆ ತಾಕತ್ತಿದ್ಯಾ ಎಸ್ಪಿ ಸಾಹೇಬ್ರೆ .. ಎಂದು ಪೊಲೀಸ್ ಇಲಾಖೆಗೆ ಸ್ವಾಮೀಜಿ ಸವಾಲ್ ಹಾಕಿದ್ದಾರೆ. ಹಿಂದೂ ಕಾರ್ಯಕರ್ತರ ಯಾವುದಕ್ಕೋಸ್ಕರ ಕೇಸ್ ಹಾಕೊಂಡ್ರು ..? ಅವಲೋಕನ ಮಾಡಿ.
ಗೋವುಗಳನ್ನ ರಕ್ಷಣೆ ಮಾಡಿ 10-20 ಕೇಸ್ ಬಿದ್ದಿದೆ. ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನ ಗಡಿಪಾರು ಮಾಡಲಿ. ಸರಕಾರಕ್ಕೆ ನಮ್ಮ ಮಕ್ಕಳನ್ನ ಕಂಡರೆ ಭಯ. ಹಿಂದೂ ಕಾರ್ಯಕರ್ತ ಲತೇಶ್ ನನ್ನ ಗಡಿಪಾರು ಮಾಡಬಹದು. ಲತೇಶ್ ನಂತಹ ಸಾವಿರ ಯುವಕರು ಹುಟ್ಟಿದ್ರೆ ಮುಂದಿನ ದಿನಗಳು ನಿಮಗೆ ಕಷ್ಟವಾಗಬಹುದು ಎಂದು ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ಗುಡುಗಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…