ನವದೆಹಲಿ: ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಐಎನ್‌ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬುಧವಾರ ರಾತ್ರಿ 9.45ರ ಸುಮಾರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿ ದೆಹಲಿಯ ಸಿಬಿಐ ಸಂಕೀರ್ಣಕ್ಕೆ ಕರೆದೊಯ್ದರು.
ಸದ್ಯ ದೆಹಲಿಯ ಸಿಬಿಐ ಕಚೇರಿಯಲ್ಲಿ ಬಂದಿಯಾಗಿರುವ ಚಿದಂಬರಂ ಅವರು ಅಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ವಿಚಿತ್ರವೆಂದರೆ, ಆ ಕಚೇರಿಯ ಉದ್ಘಾಟನೆಯನ್ನು ಚಿದಂಬರಂ ಅವರೇ ಮಾಡಿದ್ದರು..
2011ರ ಜೂನ್ 30ರಂದು ದೆಹಲಿಯ ಸಿಬಿಐ ಸಂಕೀರ್ಣವನ್ನು ಅಂದು ಕೇಂದ್ರ ಗೃಹ ಸಚಿವರಾಗಿದ್ದ ಚಿದಂಬರಂ, ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ನೆರವೇರಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಅಂದಿನ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಕಪಿಲ್ ಸಿಬಲ್ ಸೇರಿದಂತೆ ಹಲವು ಭಾಗವಹಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…