ಕಾರ್ಕಳ: ದೆಹಲಿಯ ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ತಿಂಗಳೆ ಪ್ರತಿಷ್ಠಾನದ ವತಿಯಿಂದ ಹತ್ತು ದಿನಗಳ ಯಕ್ಷಗಾನ ತರಬೇತಿ ಶಿಬಿರ ತಿಂಗಳೆ ರವೀಂದ್ರ ಹೆಗ್ಗಡೆ ಸಭಾಂಗಣದಲ್ಲಿ ನಡೆಯಲಿದೆ.
ಮೇ 21 ರ ಬುಧವಾರ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಶಿಬಿರ ಉದ್ಘಾಟಿಸಿಲಿದ್ದು, ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣ ಅಧ್ಯಕ್ಷತೆ ವಹಿಸಲಿದ್ದು ,ರಾಷ್ಟ್ರೀಯ ನಾಟ್ಯ ವಿದ್ಯಾಲಯ ದೆಹಲಿ ಇಲ್ಲಿನ ಸಂತನು ಬೋಸು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಲಿದ್ದು ಯಕ್ಷ ಸಂಜೀವ ಯಕ್ಷಗಾನ ಕೇಂದ್ರದ ಸಹಯೋಗ ಇರಲಿದೆ ಎಂದು ಪ್ರತಿಷ್ಠಾನದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…