Featured

ತಿಂಗಳ ಮಾಧ್ಯಮ ಸಂವಾದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ-vishwanews24

ತಿಂಗಳ ಮಾಧ್ಯಮ ಸಂವಾದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ

ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪ್ರೆಸ್‌ಕ್ಲಬ್ ಸಹಯೋಗದಲ್ಲಿ ಪ್ರತಿ ತಿಂಗಳು ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯ ವ್ಯಕ್ತಿಗಳ ಜೊತೆ ಸಂವಾದ ನಡೆಸುವ ‘ತಿಂಗಳ ಮಾಧ್ಯಮ ಸಂವಾದ’ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಚಾಲನೆ ನೀಡಿ, ಬಳಿಕ ಪತ್ರಕರ್ತರು ಹಾಗೂ ಮಾಧ್ಯಮದವರ ಜತೆ ಸಂವಾದ ನಡೆಸಿದರು.
ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು,ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ,ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ,ಪ್ರೆಸ್ ಕ್ಲಬ್ ಸಂಚಾಲಕ ಸುಭಾಶ್ಚಂದ್ರ ವಾಗ್ಲೆ ಉಪಸ್ಥಿತರಿದ್ದರು.

ವರದಿ: ಪುರುಷೋತ್ತಮ ಸಾಲಿಯಾನ್ -ವಿಶ್ವನ್ಯೂಸ್24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

7 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

16 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

16 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

16 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

16 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago